ಮದ್ಯದ ಅಮಲಿನಲ್ಲಿ ಮದುವೆ ಮಂಟಪದಲ್ಲಿ ಮೈಚಳಿ ಬಿಟ್ಟು ಕುಣಿದು ಕುಪ್ಪಳಿಸಿದ ಮಹಿಳೆ! ವಿಡಿಯೋ ವೈರಲ್​

ನವದೆಹಲಿ: ಒಳಗೆ ಸೇರಿದರೆ ಗುಂಡು ಹುಡುಗಿ ಆಗುವಳು ಗಂಡು… ಈ ಹಾಡನ್ನು ಎಲ್ಲರೂ ಕೇಳಿರುತ್ತೀರಿ. ನಂಜುಂಡಿ ಕಲ್ಯಾಣ ಚಿತ್ರದಲ್ಲಿ ನಟಿ ಮಾಲಾಶ್ರೀ ಹೇಗೆ ಮೈಚಳಿ ಬಿಟ್ಟು ಕುಣಿದಿದ್ದರೋ ಅದನ್ನು ಮತ್ತೆ ನೆನಪಿಸುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮಹಿಳೆಯೊಬ್ಬರು ಎಣ್ಣೆ ಮತ್ತಿನಲ್ಲಿ ಮದುವೆ ಮಂಟಪದಲ್ಲಿ ಮೈಚಳಿ ಬಿಟ್ಟು ಕುಣಿದಿದ್ದಾರೆ. ಅನೇಕ ಸಂದರ್ಭಗಳನ್ನು ಮದ್ಯಪಾನ ಮೂಲಕ ಅದ್ಧೂರಿ ಆಚರಣೆ ಮಾಡುವುದು ಉತ್ತರ ಭಾರತದಲ್ಲಿ ಸಾಮಾನ್ಯ. ಅದರಲ್ಲೂ ಮದುವೆ ಸಮಾರಂಭಗಳಲ್ಲಿ ಗಂಡಸರು ಎಣ್ಣೆ ಹೊಡೆದು ಕುಣಿದು ಕುಪ್ಪಳಿಸುವುದನ್ನು ನೋಡಿದ್ದೇವೆ. … Continue reading ಮದ್ಯದ ಅಮಲಿನಲ್ಲಿ ಮದುವೆ ಮಂಟಪದಲ್ಲಿ ಮೈಚಳಿ ಬಿಟ್ಟು ಕುಣಿದು ಕುಪ್ಪಳಿಸಿದ ಮಹಿಳೆ! ವಿಡಿಯೋ ವೈರಲ್​