ಡಿವೋರ್ಸ್​ ವದಂತಿಗೆ ಬ್ರೇಕ್​: 1 ತಿಂಗಳು ತವರಿಗೆ ಹೋಗ್ತೀನೆಂದು ಹೆಂಡ್ತಿ ಹೇಳಿದ್ದಕ್ಕೆ ಕುಣಿದು ಕುಪ್ಪಳಿಸಿದ ಚಹಾಲ್​

ನವದೆಹಲಿ: ಕೆಲ ದಿನಗಳ ಹಿಂದೆ ತಾರಾ ದಂಪತಿಯಾದ ಕ್ರಿಕೆಟಿಗ ಯಜುವೇಂದ್ರ ಚಾಹಲ್​ ಮತ್ತು ಸೋಶಿಯಲ್​ ಮೀಡಿಯಾ ಸೆನ್ಷೆಷನಲ್​ ಸ್ಟಾರ್ ಧನಶ್ರೀ ವರ್ಮ ಅವರ ದಾಂಪತ್ಯ ಜೀವನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಆಯಿತು. ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ವದಂತಿ ಜಾಲತಾಣದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿತು. ಇದೀಗ ಚಾಹಲ್​ ಮತ್ತು ಧನಶ್ರೀ ಅವರು ವಿಡಿಯೋ ಪೋಸ್ಟ್​ ಮಾಡುವ ಮೂಲಕ ವದಂತಿ ಹಬ್ಬಿಸಿದವರಿಗೆ ತಿರುಗೇಟು ನೀಡಿದ್ದಾರೆ. ವಿಚ್ಛೇದನದ ವದಂತಿ ಹಬ್ಬಲು ಕಾರಣವೂ ಇದೆ. ಧನಶ್ರಿ … Continue reading ಡಿವೋರ್ಸ್​ ವದಂತಿಗೆ ಬ್ರೇಕ್​: 1 ತಿಂಗಳು ತವರಿಗೆ ಹೋಗ್ತೀನೆಂದು ಹೆಂಡ್ತಿ ಹೇಳಿದ್ದಕ್ಕೆ ಕುಣಿದು ಕುಪ್ಪಳಿಸಿದ ಚಹಾಲ್​