ಭಾರತ ಪ್ರವಾಸ: ಗಾಂಧಿ ಆಶ್ರಮಕ್ಕೆ ಭೇಟಿ ನೀಡಿದ ಬ್ರಿಟನ್​ ಪ್ರಧಾನಿ ಸಂದರ್ಶಕರ ಪುಸ್ತಕದಲ್ಲಿ​ ಬರೆದಿದ್ದು ಹೀಗೆ…

ನವದೆಹಲಿ: ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​ ಪ್ರವಾಸದ ಮೊದಲನೇ ದಿನ ಗುಜರಾತಿನ ಸಬರಮತಿಯಲ್ಲಿರುವ ಗಾಂಧಿ ಆಶ್ರಮಕ್ಕೆ ಭೇಟಿ ನೀಡಿ ಸಾಂಪ್ರದಾಯಿಕ ಚರಕವನ್ನು ತಿರುಗಿಸಿ, ಆಶ್ರಮವನ್ನು ಕಣ್ತುಂಬಿಕೊಂಡರು. ಈ ಅಸಾಧಾರಣ ವ್ಯಕ್ತಿ (ಗಾಂಧಿ)ಯ ಆಶ್ರಮಕ್ಕೆ ಬರಲು ಮತ್ತು ಜಗತ್ತನ್ನು ಸರಿಯಾದ ದಿಕ್ಕಿಗೆ ಬದಲಾಯಿಸಲು ಗಾಂಧಿ ಅವರು ಸತ್ಯ ಮತ್ತು ಅಹಿಂಸೆಯಂತಹ ಸರಳ ತತ್ವಗಳನ್ನು ಹೇಗೆ ಸಜ್ಜುಗೊಳಿಸಿದರು ಎಂಬುದನ್ನು ಅರ್ಥಮಾಡಿಕೊಳ್ಳಲು ಈ ಭೇಟಿ ಒಂದು ದೊಡ್ಡ ಸೌಭಾಗ್ಯವಾಗಿದೆ ಎಂದು ಆಶ್ರಮದ ಸಂದರ್ಶಕರ ಪುಸ್ತಕದಲ್ಲಿ … Continue reading ಭಾರತ ಪ್ರವಾಸ: ಗಾಂಧಿ ಆಶ್ರಮಕ್ಕೆ ಭೇಟಿ ನೀಡಿದ ಬ್ರಿಟನ್​ ಪ್ರಧಾನಿ ಸಂದರ್ಶಕರ ಪುಸ್ತಕದಲ್ಲಿ​ ಬರೆದಿದ್ದು ಹೀಗೆ…