More

    ಬಾಲಿವುಡ್​ ಸಾಂಗ್​ಗೆ ಮೈಚಳಿ ಬಿಟ್ಟು ಕುಣಿದು ಕುಪ್ಪಳಿಸಿದ ಮಹಿಳೆಯರು! ವೈರಲ್​ ವಿಡಿಯೋಗೆ ನೆಟ್ಟಿಗರು ಫಿದಾ

    ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾಕಷ್ಟು ವಿಡಿಯೋಗಳು ಪೋಸ್ಟ್​ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿಬಿಡುತ್ತವೆ. ಕೆಲವೊಂದು ವಿಡಿಯೋಗಳು ತುಂಬಾ ಫನ್ನಿಯಾಗಿರುತ್ತವೆ ಮತ್ತು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತವೆ. ಆ ಸಾಲಿಗೆ ಇದೀಗ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದೆ.

    ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ಒಂದು ಗುಂಪಿನ ಮಹಿಳೆಯರು ಬಾಲಿವುಡ್​ನ “ಕಾಲಾ ಚಸ್ಮಾ” ಹಾಡಿಗೆ ಮೈಚಳಿ ಬಿಟ್ಟು ಡಾನ್ಸ್​ ಮಾಡಿದ್ದಾರೆ. ಈ ವಿಡಿಯೋವನ್ನು ವಿಡಿಯೋನೇಷನ್.ಟೆಬ್​ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಅಪ್​ಲೋಡ್​ ಮಾಡಲಾಗಿದ್ದು, ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

    ಪಾರ್ಟಿಯೊಂದರಲ್ಲಿ ಮಹಿಳೆಯುರು ಕುಣಿದು ಕುಪ್ಪಳಿಸಿರುವ ವಿಡಿಯೋ ಇದಾಗಿದೆ. ಸಾವಿರಾರು ಲೈಕ್ಸ್​ಗಳು ಬಂದಿದ್ದು, ಆಂಟಿಯರ ಡಾನ್ಸ್​ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ. ಎಲ್ಲರಲ್ಲೂ ಪ್ರತಿಭೆ ಇರುತ್ತದೆ, ಅದಕ್ಕೆ ಸೂಕ್ತ ವೇದಿಕೆ ಸಿಗಬೇಕಷ್ಟೇ ಎಂದು ಕಾಮೆಂಟ್​ ಮಾಡುತ್ತಿದ್ದಾರೆ. (ಏಜೆನ್ಸೀಸ್​)

    VIDEO| ನೆಲಸಮ ಮಾಡಿದ ಬಳಿಕ ಹೀಗಿದೆ ನೋಡಿ ಸೂಪರ್​ ಟೆಕ್​ ಅವಳಿ ಗೋಪುರವಿದ್ದ ಪ್ರದೇಶ: ವಿಡಿಯೋ ವೈರಲ್​

    ಬಿಜೆಪಿ ನಾಯಕಿ ಸೊನಾಲಿ ಸಾವು ಪ್ರರಕಣ: ಗೋವಾ ಪೊಲೀಸರಿಂದ ಮತ್ತೊಬ್ಬ ಡ್ರಗ್ಸ್​ ಪೆಡ್ಲರ್​ ಅರೆಸ್ಟ್​

    VIDEO: ಪಾಕ್​ನಲ್ಲಿ ಮಳೆಯ ರುದ್ರ ನರ್ತನ: ಸಾವಿನ ಸಂಖ್ಯೆ 1033ಕ್ಕೆ ಏರಿಕೆ- ಪ್ರವಾಹದ ಭೀಕರ ವಿಡಿಯೋಗಳು ಇಲ್ಲಿವೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts