ಬಾಲಿವುಡ್​ ಸಾಂಗ್​ಗೆ ಮೈಚಳಿ ಬಿಟ್ಟು ಕುಣಿದು ಕುಪ್ಪಳಿಸಿದ ಮಹಿಳೆಯರು! ವೈರಲ್​ ವಿಡಿಯೋಗೆ ನೆಟ್ಟಿಗರು ಫಿದಾ

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಸಾಕಷ್ಟು ವಿಡಿಯೋಗಳು ಪೋಸ್ಟ್​ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿಬಿಡುತ್ತವೆ. ಕೆಲವೊಂದು ವಿಡಿಯೋಗಳು ತುಂಬಾ ಫನ್ನಿಯಾಗಿರುತ್ತವೆ ಮತ್ತು ನೋಡುಗರನ್ನು ಹೊಟ್ಟೆ ಹುಣ್ಣಾಗಿಸುವಷ್ಟು ನಗಿಸುತ್ತವೆ. ಆ ಸಾಲಿಗೆ ಇದೀಗ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದೆ. ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ಒಂದು ಗುಂಪಿನ ಮಹಿಳೆಯರು ಬಾಲಿವುಡ್​ನ “ಕಾಲಾ ಚಸ್ಮಾ” ಹಾಡಿಗೆ ಮೈಚಳಿ ಬಿಟ್ಟು ಡಾನ್ಸ್​ ಮಾಡಿದ್ದಾರೆ. ಈ ವಿಡಿಯೋವನ್ನು ವಿಡಿಯೋನೇಷನ್.ಟೆಬ್​ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಅಪ್​ಲೋಡ್​ ಮಾಡಲಾಗಿದ್ದು, ವಿಡಿಯೋ ಸಿಕ್ಕಾಪಟ್ಟೆ … Continue reading ಬಾಲಿವುಡ್​ ಸಾಂಗ್​ಗೆ ಮೈಚಳಿ ಬಿಟ್ಟು ಕುಣಿದು ಕುಪ್ಪಳಿಸಿದ ಮಹಿಳೆಯರು! ವೈರಲ್​ ವಿಡಿಯೋಗೆ ನೆಟ್ಟಿಗರು ಫಿದಾ