ಬಾಡಿಗೆ ತಾಯ್ತನದ ಮೂಲಕ ಮೊದಲ ಮಗುವನ್ನು ಸ್ವಾಗತಿಸಿದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​

ನವದೆಹಲಿ: ತಾರಾದಂಪತಿ ನಿಕ್​ ಜೋನಾಸ್ ಮತ್ತು ಪ್ರಿಯಾಂಕಾ ಚೋಪ್ರಾ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿರುವುದಾಗಿ ಖಚಿತಪಡಿಸಿದ್ದಾರೆ. ನಿಕ್​ ಮತ್ತು ಪಿಗ್ಗಿ ತಂತಮ್ಮ ಇನ್​ಸ್ಟಾಗ್ರಾಂ ಪೋಸ್ಟ್​ ಮೂಲಕ ಫ್ಯಾನ್ಸ್​ ಮತ್ತು ಫಾಲೋವರ್ಸ್​ಗೆ ಈ ವಿಚಾರವನ್ನು ತಿಳಿಸಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ನಾವು ಮಗುವನ್ನು ಪಡೆದಿರುವ ವಿಚಾರವನ್ನು ತಿಳಿಸಲು ನಮಗೆ ಅತೀವ ಆನಂದವಾಗಿದೆ. ಈ ವಿಶೇಷ ಸಂದರ್ಭದಲ್ಲಿ ನಮ್ಮ ಕುಟುಂಬದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಿದೆ ನಮ್ಮ ಗೌಪ್ಯತೆ ಕಾಪಾಡುವಂತೆ ಗೌರವದಿಂದ ಕೇಳಿಕೊಳ್ಳುತ್ತೇವೆ. ನಿಮಗೆಲ್ಲರಿಗೂ ಧನ್ಯವಾದಗಳು ಎಂದು ಇನ್​ಸ್ಟಾಗ್ರಾಂ … Continue reading ಬಾಡಿಗೆ ತಾಯ್ತನದ ಮೂಲಕ ಮೊದಲ ಮಗುವನ್ನು ಸ್ವಾಗತಿಸಿದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​