ಬಂಧನದ ಬೆನ್ನಲ್ಲೇ ಆದೇಶ! ರಾಜ್​ ಕುಂದ್ರಾ ವಿರುದ್ಧ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಅವರದೇ ಕಂಪನಿಯ ಉದ್ಯೋಗಿಗಳು

ಮುಂಬೈ: ಪೋರ್ನ್​ ವಿಡಿಯೋಗಳ ನಿರ್ಮಾಣ ಮತ್ತು ಹಂಚಿಕೆ ಆರೋಪದಲ್ಲಿ ಉದ್ಯಮಿ ಹಾಗೂ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಬಂಧನವಾಗಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಾಜ್​ ಕುಂದ್ರಾ ವಿರುದ್ಧ ಸಾಕ್ಷಿ ಹೇಳಲು ಅವರದೇ ಕಂಪನಿಯ ನಾಲ್ವರು ಉದ್ಯೋಗಿಗಳು ಮುಂದೆ ಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಪೊಲೀಸ್​ ವಿಚಾರಣೆ ಎದುರಿಸಿರುವ ನಾಲ್ವರು ಉದ್ಯೋಗಿಗಳು ಕೆಲವು ಆಸಕ್ತಿಕರ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಪೋರ್ನ್​ ವಿಡಿಯೋಗಳನ್ನು ಡಿಲೀಟ್ ಮಾಡಲು ಹೇಳಿದ್ದರು ಎಂದು ಉದ್ಯೋಗಿಗಳು ಬಾಯ್ಬಿಟ್ಟಿದ್ದಾರೆ. ವಿಡಿಯೋಗಳನ್ನು “ಹಾಟ್​ಶಾಟ್ಸ್​” ಎಂಬ … Continue reading ಬಂಧನದ ಬೆನ್ನಲ್ಲೇ ಆದೇಶ! ರಾಜ್​ ಕುಂದ್ರಾ ವಿರುದ್ಧ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಅವರದೇ ಕಂಪನಿಯ ಉದ್ಯೋಗಿಗಳು