ಟೀಮ್​ ಇಂಡಿಯಾ ನಾಯಕತ್ವ ವಹಿಸಿದ ರೋಹಿತ್​ ಶರ್ಮಾಗೆ ಸಿಗುವ ಸಂಬಳವೆಷ್ಟು? ಅಚ್ಚರಿಯ ಮಾಹಿತಿ ಇಲ್ಲಿದೆ!

ನವದೆಹಲಿ: ಈಗಾಗಲೇ ಟಿ-20 ಕ್ರಿಕೆಟ್​ ತಂಡದ ನಾಯಕನಾಗಿರುವ ಹಿಟ್ ಮ್ಯಾನ್ ರೋಹಿತ್​ ಶರ್ಮಾರನ್ನು ಇದೀಗ ಏಕದಿನ ತಂಡದ ನಾಯಕನನ್ನಾಗಿ ಬಿಸಿಸಿಐ ಆಯ್ಕೆ ಮಾಡಿದ್ದು, ಟ್ವಿಟ್ಟರ್​​ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದೆ. ಈ ಮೂಲಕ ಏಕದಿನ ಹಾಗೂ ಟಿ-20 ತಂಡಕ್ಕೆ ಹಿಟ್​ಮ್ಯಾನ್ ಅವರಿಗೆ ನಾಯಕನ ಸ್ಥಾನ ನೀಡಲಾಗಿದೆ. ಉಳಿದಂತೆ ಟೆಸ್ಟ್​​ ತಂಡದಲ್ಲಿ ಉಪನಾಯಕನಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಈಗಾಗಲೇ ನಾಯಕರಾಗಿ ರೋಹಿತ್​ 10 ಏಕದಿನ ಪಂದ್ಯಗಳನ್ನು ಆಡಿದ್ದು, 8ರ ಗೆಲುವು ಸಾಧಿಸಿದ್ದಾರೆ. 22 ಟಿ20 ಪಂದ್ಯಗಳನ್ನು ಆಡಿದ್ದು, 18ರಲ್ಲಿ ಗೆಲುವು ದಾಖಲಿಸಿದ್ದಾರೆ. … Continue reading ಟೀಮ್​ ಇಂಡಿಯಾ ನಾಯಕತ್ವ ವಹಿಸಿದ ರೋಹಿತ್​ ಶರ್ಮಾಗೆ ಸಿಗುವ ಸಂಬಳವೆಷ್ಟು? ಅಚ್ಚರಿಯ ಮಾಹಿತಿ ಇಲ್ಲಿದೆ!