ಬಸ್​ ಚಾಲಕನನ್ನು ಪ್ರೀತಿಸಿ ಮದುವೆಯಾದ ಇಂಜಿನಿಯರಿಂಗ್​ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​!

ವೇಮುರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ಕುಟುಂಬಸ್ಥರು ಅಪಹರಿಸಿರುವ ಘಟನೆ ಆಂಧ್ರ ಪ್ರದೇಶದ ಅನಂತವರಂನಲ್ಲಿ ಸೋಮವಾರ ನಡೆದಿದೆ. ಆಂಧ್ರ ಪೊಲೀಸರ ಪ್ರಕಾರ ಗುಂಟೂರು ಜಿಲ್ಲೆಯ ಕೊಲ್ಲಿಪರ ಮಂಡಲದ ಲಕ್ಷ್ಮೀ ಪೂಜಿತ ಎಂಬಾಕೆ ಅನಂತಪುರ ಜಿಲ್ಲೆಯ ಕೊಲ್ಲೂರು ವಲಯದ ವಿಶ್ವನಾಥ್​ ಎಂಬಾತನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ. ಲಕ್ಷ್ಮೀ ಪೂಜಿತಾ ತೆನಾಲಿ ಬಳಿಯ ಇಂಜಿನಿಯರ್​ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿಶ್ವನಾಥ್​ ಅದೇ ಕಾಲೇಜಿನಲ್ಲಿ ಬಸ್​ ಚಾಲಕನಾಗಿದ್ದ. ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರು ಕಳೆದ ಏಪ್ರಿಲ್​ 11ರಂದು ಮದುವೆ ಆಗಿದ್ದರು. ಆದರೆ, … Continue reading ಬಸ್​ ಚಾಲಕನನ್ನು ಪ್ರೀತಿಸಿ ಮದುವೆಯಾದ ಇಂಜಿನಿಯರಿಂಗ್​ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​!