ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?
ಕೊಚ್ಚಿ: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್ ಶಾಪ್ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಆದರೆ, ಎಲ್ಲಾ ವೈದ್ಯರು ಬರವಣಿಗೆ ಅಸ್ಪಷ್ಟವಾಗಿರುತ್ತದೆ ಎಂದು ಸಾಮಾನ್ಯೀಕರಿಸಲು ಸಾಧ್ಯವಿಲ್ಲ. ಏಕೆಂದರೆ, ಇಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೇರಳದ ಪಾಲಕ್ಕಾಡ್ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್ಸಿ) ಡಾ. ನಿತಿನ್ ನಾರಾಯಣನ್ … Continue reading ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?
Copy and paste this URL into your WordPress site to embed
Copy and paste this code into your site to embed