ಪೊಲೀಸ್​ ಅಧಿಕಾರಿ ಆಗಬೇಕೆಂಬ ಕನಸು ಕಂಡಿದ್ದ ಯುವತಿ ದುರಂತ ಅಂತ್ಯ: ಮನಕಲಕುತ್ತೆ ಈಕೆಯ ಕತೆ

ರಾಂಚಿ: ತಾನೊಬ್ಬ ಪೊಲೀಸ್​ ಅಧಿಕಾರಿ ಆಗಬೇಕೆಂಬ ಕನಸು ಕಂಡಿದ್ದ 12ನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ ಸಿಂಗ್​ ಕನಸು ಪಾಗಲ್​ ಪ್ರೇಮಿಯ ಅಟ್ಟಹಾಸಕ್ಕೆ ಒಂದೇ ದಿನದಲ್ಲಿ ನುಚ್ಚು ನೂರಾಗಿರುವುದಲ್ಲದೆ, ಆಕೆಯ ಅಮೂಲ್ಯ ಪ್ರಾಣವೂ ಸಹ ಹೋಗಿದೆ. ಆಗಸ್ಟ್​ 23ರಂದು ಶಾರುಖ್​ ಎಂಬಾತ ಅಂಕಿತಾಗೆ ಬೆಂಕಿ ಹಚ್ಚಿದ್ದ. ಗಂಭೀರ ಗಾಯಗಳಿಂದ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಅಂಕಿತಾ, ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್​ 28ರ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ. 10 ದಿನಗಳ ಹಿಂದೆ ಆರೋಪಿ ತನ್ನ ಮೊಬೈಲ್‌ಗೆ ಕರೆ ಮಾಡಿ ಸ್ನೇಹಿತನಾಗುವಂತೆ ಪೀಡಿಸುತ್ತಿದ್ದ … Continue reading ಪೊಲೀಸ್​ ಅಧಿಕಾರಿ ಆಗಬೇಕೆಂಬ ಕನಸು ಕಂಡಿದ್ದ ಯುವತಿ ದುರಂತ ಅಂತ್ಯ: ಮನಕಲಕುತ್ತೆ ಈಕೆಯ ಕತೆ