ನಟ ಧನುಷ್​-ಐಶ್ವರ್ಯಾ ಡಿವೋರ್ಸ್​ಗೆ ಕಾರಣವೇನು? ಸ್ಟಾರ್​ ದಂಪತಿ ಕೊಟ್ಟ ಸ್ಪಷ್ಟನೆ ಹೀಗಿದೆ…

ಚೆನ್ನೈ: ಕಾಲಿವುಡ್​ನ ಸ್ಟಾರ್​ ದಂಪತಿಗಳೆಂದೇ ಖ್ಯಾತರಾಗಿದ್ದ ನಟ ಧನುಷ್​ ಮತ್ತು ಸೂಪರ್​ಸ್ಟಾರ್​ ರಜಿನಿಕಾಂತ್​ ಹಿರಿಯ ಪುತ್ರಿ ಐಶ್ವರ್ಯಾ 18 ವರ್ಷಗಳ ದಾಂಪತ್ಯ ಜೀವನಕ್ಕೆ ನಿನ್ನೆ (ಜ.17) ಗುಡ್​ ಬೈ ಹೇಳಿದ್ದಾರೆ. ಇದು ಚಿತ್ರರಂಗಕ್ಕೆ ಮಾತ್ರವಲ್ಲದೇ ಅಸಂಖ್ಯಾತ ಅಭಿಮಾನಿಗಳಿಗೂ ಶಾಕಿಂಗ್​ ಸಂಗತಿಯಾಗಿದೆ. ತುಂಬಾ ಅನೋನ್ಯವಾಗಿದ್ದ ಇಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಲು ಕಾರಣ ಏನಿರಬಹುದೆಂಬ ಪ್ರಶ್ನೆಯೇ ಈಗ ಎಲ್ಲೆಡೆ ಕೇಳಿಬರುತ್ತಿದೆ. ಐಶ್ವರ್ಯಾ ಮತ್ತು ಧನುಷ್​ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದ ಸ್ಟಾರ್​ ಜೋಡಿ. ಆದರೆ, ಇಬ್ಬರು ಡಿವೋರ್ಸ್​ ಆಗುವ ಮೂಲಕ … Continue reading ನಟ ಧನುಷ್​-ಐಶ್ವರ್ಯಾ ಡಿವೋರ್ಸ್​ಗೆ ಕಾರಣವೇನು? ಸ್ಟಾರ್​ ದಂಪತಿ ಕೊಟ್ಟ ಸ್ಪಷ್ಟನೆ ಹೀಗಿದೆ…