ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರದ ನಿರ್ಧಾರಕ್ಕೆ ಪಕ್ಷಾತೀತ ಮೆಚ್ಚುಗೆ: ನ. 19 ದೇಶದ ರೈತರ ಗೆಲುವೆಂದ ಕಾಂಗ್ರೆಸ್​

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪಕ್ಷಾತೀತವಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಲ್ಲ ಪಕ್ಷಗಳ ನಾಯಕರು ಪ್ರಧಾನಿ ಮೋದಿ ನಡೆಯನ್ನು ಸ್ವಾಗತಿಸಿದ್ದು, ನವೆಂಬರ್​ 19 ಅನ್ನು ದೇಶದ ರೈತರ ಗೆಲುವು ಎಂದು ಕಾಂಗ್ರೆಸ್​ ಕರೆದಿದೆ. ರೈತರಿಗೆ ಮಾರಕವಾಗಿದ್ದ ಕಪ್ಪು ಕಾನೂನುಗಳನ್ನು ರದ್ದುಗೊಳಿಸುವುದು ಸರಿಯಾದ ದಿಕ್ಕಿನಲ್ಲಿ ಇಟ್ಟ ಒಂದು ಹೆಜ್ಜೆಯಾಗಿದೆ. ಕಿಸಾನ್ ಮೋರ್ಚಾದ ಸತ್ಯಾಗ್ರಹಕ್ಕೆ ಐತಿಹಾಸಿಕ ಯಶಸ್ಸು ಸಿಕ್ಕಿದೆ. ನಿಮ್ಮ ತ್ಯಾಗವು ಲಾಭಾಂಶವನ್ನು ನೀಡಿದೆ. ಪಂಜಾಬ್‌ನಲ್ಲಿ ಕೃಷಿ ಪುನರುಜ್ಜೀವನವು ಪಂಜಾಬ್​ ಸರ್ಕಾರದ ಪ್ರಮುಖ ಆದ್ಯತೆಯಾಗಿರಬೇಕು ಎಂದು … Continue reading ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರದ ನಿರ್ಧಾರಕ್ಕೆ ಪಕ್ಷಾತೀತ ಮೆಚ್ಚುಗೆ: ನ. 19 ದೇಶದ ರೈತರ ಗೆಲುವೆಂದ ಕಾಂಗ್ರೆಸ್​