ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯ ವಿಜೇತ ತಂಡಕ್ಕೆ ಸಿಗಲಿದೆ 13 ಕೋಟಿ ರೂ. ಬಹುಮಾನ

ನವದೆಹಲಿ: ಮುಂಬರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ (ಐಸಿಸಿ)ಯು ಶುಕ್ರವಾರ ಬಹುಮಾನದ ಮೊತ್ತವನ್ನು ಘೋಷಣೆ ಮಾಡಿದೆ. ಟೂರ್ನಿಯಲ್ಲಿ ವಿಜಯ ಸಾಧಿಸುವ ತಂಡವು ತಮ್ಮ ಜತೆಗೆ 1.6 ಮಿಲಿಯನ್​ ಅಮೆರಿಕ ಡಾಲರ್ ತೆಗೆದುಕೊಂಡು ಹೋಗಲಿದೆ. ಭಾರತೀಯ ಕರೆನ್ಸಿ ಪ್ರಕಾರ 13,02,24,080 ರೂಪಾಯಿ ಬಹುಮಾನ ಮೊತ್ತ ಸಿಗಲಿದೆ. ಬಹುಮಾನದ ವಿಷಯವಾಗಿ ಉನ್ನತ ಕ್ರಿಕೆಟ್​ ಮಂಡಳಿಯು ಇಂದು ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ. ನವೆಂಬರ್​ 13ರಂದು ಮೆಲ್ಬೋರ್ನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಗೆಲುವ ಸಾಧಿಸುವ … Continue reading ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯ ವಿಜೇತ ತಂಡಕ್ಕೆ ಸಿಗಲಿದೆ 13 ಕೋಟಿ ರೂ. ಬಹುಮಾನ