ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಬಿಂಬಿಸಲು ಸಂಚು ರೂಪಿಸಿ ಸಿಕ್ಕಿಬಿದ್ದ ಖತರ್ನಾಕ್​ ಪತ್ನಿ..!

ತ್ರಿಸ್ಸೂರು: ಗಂಡನ ಕಾಲು ಕತ್ತರಿಸಿ ಆತನನ್ನು ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ್ದ ಮಹಿಳೆಯನ್ನು ಕೇರಳದ ನೆಡುಪುಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಯನಾ (30) ಎಂದು ಗುರುತಿಸಲಾಗಿದೆ. ಕೋರ್ಕೆಂಚೆರಿ ನಿವಾಸಿಯಾಗಿರುವ ಗಂಡ ಸಿ.ಪಿ. ಪ್ರಮೋದ್​ನ ಮೇಲೆ ಹಲ್ಲೆ ಮಾಡಲು ಗ್ಯಾಂಗ್​ ಒಂದಕ್ಕೆ ನಯನಾ ಸುಪಾರಿ ನೀಡಿದ್ದಳು. ಈ ಪ್ರಕರಣದಲ್ಲಿ ನಯನಾಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಜಾಮೀನು ನೀಡಲಾಗಿದೆ. ಆದರೆ, ಕೌಟುಂಬಿಕ ನ್ಯಾಯಾಲಯದಲ್ಲಿ ಆಕೆಯ ಮತ್ತು ಗಂಡನ ನಡುವೆ ಬಾಕಿ ಪ್ರಕರಣವಿದೆ. ತನ್ನ ಗಂಡನ ಮೇಲೆ ಹಲ್ಲೆ ನಡೆಸಿ … Continue reading ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಬಿಂಬಿಸಲು ಸಂಚು ರೂಪಿಸಿ ಸಿಕ್ಕಿಬಿದ್ದ ಖತರ್ನಾಕ್​ ಪತ್ನಿ..!