ಅತ್ತೆಯ ಅಕ್ರಮ ಸಂಬಂಧ ಬಯಲು ಮಾಡಿದ ಸೊಸೆಗೆ ಭಾನುವಾರ ರಾತ್ರಿ ಕಾದಿತ್ತು ಬಿಗ್​ ಶಾಕ್​..!

ಕೊಚ್ಚಿ: ಅತ್ತೆಯ ಅಕ್ರಮ ಸಂಬಂಧವನ್ನು ಬಯಲು ಮಾಡಿದ್ದಕ್ಕೆ ಸೊಸೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಕೇರಳದ ತ್ರಿಸ್ಸೂರ್ ಜಿಲ್ಲೆಯ ಕೊರಟ್ಟಿಯಲ್ಲಿ ನಡೆದಿದೆ. ಸಂತ್ರಸ್ತೆಯಲ್ಲಿ ಪೆರುಂಬವೂರ್​ ಮೂಲದ ಎಂ.ಎಸ್​. ವೈಷ್ಣವಿ ಎಂದು ಗುರುತಿಸಲಾಗಿದೆ. ವೈಷ್ಣವಿ ಅಂತಿಮ ವರ್ಷದ ಸಿವಿಲ್​ ಇಂಜಿನಿಯರಿಂಗ್​ ವಿದ್ಯಾರ್ಥಿನಿಯಾಗಿದ್ದು, ದಾಳಿಯಿಂದ ಗಂಭೀರ ಗಾಯಗೊಂಡಿರುವ ಆಕೆ ಅಂಗಮಲಿಯಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವಿವರಣೆಗೆ ಬರುವುದಾದರೆ, ವೈಷ್ಣವಿ ಕೊರಟ್ಟಿಯ ಪಲಪಲ್ಲಿ ಮೊಝಿಕುಲಂ ನಿವಾಸಿ ಮುಕೇಶ್​ ಎಂಬುವರನ್ನು 6 ತಿಂಗಳ ಹಿಂದೆ ಮದುವೆ ಆಗಿದ್ದಾರೆ. ಅತ್ತೆಯ … Continue reading ಅತ್ತೆಯ ಅಕ್ರಮ ಸಂಬಂಧ ಬಯಲು ಮಾಡಿದ ಸೊಸೆಗೆ ಭಾನುವಾರ ರಾತ್ರಿ ಕಾದಿತ್ತು ಬಿಗ್​ ಶಾಕ್​..!