ದೆಹಲಿಯ ರೈಲು ನಿಲ್ದಾಣದ ಫ್ಲಾಟ್​ಫಾರ್ಮ್​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​: ನಾಲ್ವರು ರೈಲ್ವೆ ಸಿಬ್ಬಂದಿ ಅರೆಸ್ಟ್​

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಪೈಶಾಚಿಕ ಕೃತ್ಯವೊಂದು ವರದಿಯಾಗಿದೆ. ಹೊಸ ರೈಲು ನಿಲ್ದಾಣದ ರೈಲ್ವೆ ಫ್ಲಾಟ್​ಫಾರ್ಮ್​ನಲ್ಲಿ 30 ವರ್ಷದ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಸಂಬಂಧ ನಾಲ್ವರು ರೈಲ್ವೆ ಸಿಬ್ಬಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸತೀಶ್​ ಕುಮಾರ್​ (35), ವಿನೋದ್​ ಕುಮಾರ್​ (38), ಮಂಗಲ್​ ಚಾಂದ್​ (33) ಹಾಗೂ ಜಗದೀಶ್​ ಚಾಂದ್​ (37) ಎಂದು ಗುರುತಿಸಲಾಗಿದೆ. ನಾಲ್ವರು ಆರೋಪಿಗಳು ಕೂಡ ರೈಲ್ವೆ ಎಲೆಕ್ಟ್ರಿಕಲ್​ ವಿಭಾಗದ ಉದ್ಯೋಗಿಗಳು. ಗುರುವಾರ ತಡರಾತ್ರಿ ಪ್ಲಾಟ್‌ಫಾರ್ಮ್‌ನಲ್ಲಿರುವ ರೈಲು ದೀಪದ … Continue reading ದೆಹಲಿಯ ರೈಲು ನಿಲ್ದಾಣದ ಫ್ಲಾಟ್​ಫಾರ್ಮ್​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​: ನಾಲ್ವರು ರೈಲ್ವೆ ಸಿಬ್ಬಂದಿ ಅರೆಸ್ಟ್​