ಏಲಿಯನ್​ನಿಂದ ಗರ್ಭಿಣಿಯಾದ ಮಹಿಳೆ! ಯುಎಸ್​ ರಕ್ಷಣಾ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ವಾಷಿಂಗ್ಟನ್​: ಏಲಿಯನ್​ ಇರುವಿಕೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ, ಅವುಗಳ ಅಸ್ತಿತ್ವದ ಬಗ್ಗೆ ಇದುವರೆಗೂ ಯಾವುದೇ ಸ್ಪಷ್ಟತೆ ದೊರೆತಿಲ್ಲ. ಏಲಿಯನ್​ಗಳು ಕಾಣಿಸಿಕೊಳ್ಳುವ ಬಗ್ಗೆ ಆಗಾಗ ಸುದ್ದಿಯಾದರೂ ಕೂಡ ಜನರಲ್ಲಿ ಅವುಗಳ ಅಸ್ತಿತ್ವದ ಪ್ರಶ್ನೆ ಆಗೇ ಉಳಿದಿದೆ. ಸಾಕಷ್ಟು ಸಂಶೋಧನೆಗಳು, ಸಿದ್ಧಾಂತಗಳು ಹೊರಬಂದರೂ ಕೂಡ ಏಲಿಯನ್​ಗಳ ಸಂಗತಿ​ ನಿಗೂಢವಾಗಿಯೇ ನಮ್ಮ ನಡುವೆ ಉಳಿದಿದೆ. ಏಲಿಯನ್​ಗಳು ಮಹಿಳೆಯರ ಜತೆ ಲೈಂಗಿಕ ಸಂಪರ್ಕ ನಡೆಸಿ ಅವರನ್ನು ಗರ್ಭಿಣಿಯರನ್ನಾಗಿ ಮಾಡಿವೆ ಎಂದು ಅನೇಕರು ಹೇಳಿದ್ದಾರೆ. ಈ ಹಿಂದೆ ಮಹಿಳೆಯೊಬ್ಬಳು ಸಹ ಇದೇ … Continue reading ಏಲಿಯನ್​ನಿಂದ ಗರ್ಭಿಣಿಯಾದ ಮಹಿಳೆ! ಯುಎಸ್​ ರಕ್ಷಣಾ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ