ವರ ಬೇಕಿದ್ದಾನೆ, ಬಹುಪತ್ನಿತ್ವ ಸ್ವೀಕರಿಸಲೂ ನಾನು ಸಿದ್ಧ: ಪೋಸ್ಟರ್​ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!

ದುಬೈ: ಸುಡಾನ್​​​ ಮೂಲದ ಯುವತಿಯೊಬ್ಬಳು ಹೊಸ ಮಾದರಿಯಲ್ಲಿ ಭಾವಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾಳೆ. ವರ ಬೇಕು ಎಂಬ ಭಿತ್ತಿ ಫಲಕವನ್ನು ಹಿಡಿದು ಸುಡಾನ್​ನ ರಾಜಧಾನಿ ಖಾರ್ಟೂಮ್​ನ ಬೀದಿ ಬೀದಿಯಲ್ಲಿ ಮಹಿಳೆ ಅಲೆದಾಡುತ್ತಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್​ ಆಗಿದೆ. ಅದರಲ್ಲಿ ಯುವತಿ ಟ್ರಾಫಿಕ್​ ಸಿಗ್ನಲ್​ ಬಳಿ ಭಿತ್ತಿ ಫಲಕ ಹಿಡಿದು ನಿಂತಿದ್ದಾಳೆ. ನನಗೆ ವರ ಬೇಕಿದ್ದಾನೆ. ನಾನು ಮದುವೆಯಾಗಬೇಕಿದೆ. ನಾನು ಬಹುಪತ್ನಿತ್ವ ಸ್ವೀಕರಿಸಲೂ ಸಿದ್ಧಳಾಗಿದ್ದೇನೆ ಎಂಬ ಬರಹ ಯುವತಿ ಹಿಡಿದಿರುವ ಭಿತ್ತಿ ಫಲಕದಲ್ಲಿದೆ. ಅಲ್ಲದೆ, ಮೊಬೈಲ್​ ನಂಬರ್​ … Continue reading ವರ ಬೇಕಿದ್ದಾನೆ, ಬಹುಪತ್ನಿತ್ವ ಸ್ವೀಕರಿಸಲೂ ನಾನು ಸಿದ್ಧ: ಪೋಸ್ಟರ್​ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!