ತನ್ನ 10 ತಿಂಗಳ ಮಗುವನ್ನು ಕೆಳಗಿಟ್ಟು ಕಾಲುವೆಗೆ ಜಿಗಿದು ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ದಿಟ್ಟ ಮಹಿಳೆ!

ಭೋಪಾಲ್​: ತನ್ನ 10 ತಿಂಗಳ ಮಗುವನ್ನು ನೆಲದ ಮೇಲೆ ಮಲಗಿಸಿ, ಕಾಲುವೆಗೆ ಜಿಗಿದು, ನೀರಿನಲ್ಲಿ ಮುಳುಗುತ್ತಿದ್ದ 25 ವರ್ಷದ ಯುವಕನನ್ನು ದಿಟ್ಟ ಮಹಿಳೆಯೊಬ್ಬರು ಸಕಾಲಕ್ಕೆ ರಕ್ಷಣೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದುರಾದೃಷ್ಟವಶಾತ ಆತನ ಇನ್ನೊಬ್ಬ ಸ್ನೇಹಿತನನ್ನು ಕಾಪಾಡಲು ಇದೇ ಸಂದರ್ಭದಲ್ಲಿ ಸಾಧ್ಯವಾಗಲಿಲ್ಲ. ದಿಟ್ಟ ಮಹಿಳೆಯ ಹೆಸರು ರುಬಿನಾ ಕಂಜರಾ. 30 ವರ್ಷದ ರುಬಿನಾ, ಗುರುವಾರ ಬಟ್ಟೆ ಹೊಗೆಯಲು ತನ್ನ 10 ತಿಂಗಳ ಮಗುವನ್ನು ಹೊತ್ತುಕೊಂಡು ಕಾಲುವೆ ಬಳಿ ಹೋಗಿದ್ದರು. ಇದೇ ಸಂದರ್ಭದಲ್ಲಿ ಭೋಪಾಲ್ ಜಿಲ್ಲೆಯ ಕದೈಯಾಕಲಾ … Continue reading ತನ್ನ 10 ತಿಂಗಳ ಮಗುವನ್ನು ಕೆಳಗಿಟ್ಟು ಕಾಲುವೆಗೆ ಜಿಗಿದು ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ದಿಟ್ಟ ಮಹಿಳೆ!