ಕಚೇರಿ ಬಿಟ್ಟು ಮನೆಯಲ್ಲೇ ಕೆಲಸ: ಲಂಚಕ್ಕೆ ಕೈವೊಡ್ಡಿ ಸ್ಥಳೀಯರ ಮೊಬೈಲ್​ನಲ್ಲಿ ಸಿಕ್ಕಿಬಿದ್ದ ಲಂಚಾವತಾರಿ PDO

ಯಾದಗಿರಿ: ಕರ್ತವ್ಯ ಸಮಯದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಸ್ಥಳದಲ್ಲಿಯೇ ಹಣ ಸ್ವೀಕರಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸುರಪುರ ತಾಲೂಕಿನ ಅರಕೇರಾ (ಕೆ) ಗ್ರಾಮದ ಪಿಡಿಒ ದುರ್ಗಶ್ರೀ ಲಂಚ ಸ್ವೀಕರಿಸುತ್ತಿರುವ ಕ್ಷಣವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿರುವ ಸ್ಥಳೀಯರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇ-ಸ್ವತ್ತು ಮಾಡಿ ಕೊಡುವ ವಿಚಾರವಾಗಿ ಪಿಡಿಒಗೆ 5 ಸಾವಿರ ಹಾಗೂ ಕಂಪ್ಯೂಟರ್ ಆಪರೇಟರ್​ಗೆ 2 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಕಚೇರಿಯನ್ನು ಬಿಟ್ಟು ತಮ್ಮ ಮನೆಯಲ್ಲೇ … Continue reading ಕಚೇರಿ ಬಿಟ್ಟು ಮನೆಯಲ್ಲೇ ಕೆಲಸ: ಲಂಚಕ್ಕೆ ಕೈವೊಡ್ಡಿ ಸ್ಥಳೀಯರ ಮೊಬೈಲ್​ನಲ್ಲಿ ಸಿಕ್ಕಿಬಿದ್ದ ಲಂಚಾವತಾರಿ PDO