ಯಶಿಕಾ ಕಾರು ಅಪಘಾತ ಪ್ರಕರಣ: ಮೃತ ಭವಾನಿ ಧರಿಸಿದ್ದ ಉಡುಗೆಯೇ ದುರಂತಕ್ಕೆ ಕಾರಣವಾಯ್ತಾ?
ಚೆನ್ನೈ: ಶನಿವಾರ ಮಧ್ಯರಾತ್ರಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಕಾಲಿವುಡ್ ನಟಿ ಯಶಿಕಾ ಆನಂದ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಯಶಿಕಾ ಅವರ ಆಪ್ತ ಸ್ನೇಹಿತೆ ವಲ್ಲಿಚೆಟ್ಟಿ ಭವಾನಿ ಅವರು ಸ್ಥಳದಲ್ಲೇ ಸಾವಿಗೀಡಾದರೆ, ಕಾರಿನಲ್ಲಿದ್ದ ಸ್ನೇಹಿತರಾದ ಸೈಯದ್ ಮತ್ತು ಆಮೀರ್ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾರೆ. ನಟಿಯ ಅಪಘಾತ ಪ್ರಕರಣವೂ ತಮಿಳುನಾಡಿನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಇದೀಗ ಅಪಘಾತಕ್ಕೆ ಕಾರಣ ಏನೆಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಬೇಜವಬ್ದಾರಿ ಚಾಲನೆಯಿಂದ ಸಾವಿಗೆ ಕಾರಣವಾಗಿದ್ದು ಸೇರಿದಂತೆ ಮೂರು ಐಪಿಸಿ ಸೆಕ್ಷನ್ … Continue reading ಯಶಿಕಾ ಕಾರು ಅಪಘಾತ ಪ್ರಕರಣ: ಮೃತ ಭವಾನಿ ಧರಿಸಿದ್ದ ಉಡುಗೆಯೇ ದುರಂತಕ್ಕೆ ಕಾರಣವಾಯ್ತಾ?
Copy and paste this URL into your WordPress site to embed
Copy and paste this code into your site to embed