ಗುಪ್ತಾಂಗದ ಫೋಟೋ ಕಳುಹಿಸಿ ಎಂದವನಿಗೆ ಫೋಟೋವೊಂದನ್ನು ಸೆಂಡ್​ ಮಾಡಿ ಶಾಕ್​ ಕೊಟ್ಟ ಯಶಿಕಾ!

ಚೆನ್ನೈ: ಕಾಲಿವುಡ್​ನ ವಯಸ್ಕರ ಕಾಮಿಡಿ ಚಿತ್ರ “ಇರುಟ್ಟು ಅರಯಿಲ್ ಮುರಟ್ಟು ಕುತ್ತು” ಚಿತ್ರ ಹಾಗೂ ಬಿಗ್​ಬಾಸ್​ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ ಆನಂದ್ ಅವರು ಕಳೆದ ವರ್ಷ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚೇತರಿಸಿಕೊಂಡಿದ್ದು, ಈಗಷ್ಟೇ ತಾನೇ ಸಹಜ ಜೀವನಕ್ಕೆ ಮರಳಿದ್ದಾರೆ. ಅಪಘಾತದ ಬಳಿಕ ಯಶಿಕಾ ಅವರು ಅನೇಕ ಸರ್ಜರಿಗೆ ಒಳಗಾಗಬೇಕಾಯಿತು. ಸದ್ಯ ಗುಣಮುಖರಾಗಿರುವ ಅವರು ಮತ್ತೆ ಸಾಮಾಜಿಕ ಜಾಲತಾಣದತ್ತ ಮುಖ ಮಾಡಿದ್ದಾರೆ. ಜಾಲತಾಣದಲ್ಲಿ ಸಕ್ರೀಯರಾಗಿದ್ದು, ಇತ್ತೀಚೆಗಷ್ಟೇ ಇನ್​ಸ್ಟಾಗ್ರಾಂನಲ್ಲಿ ಆಸ್ಕ್​ ಮಿ ಎನಿಥಿಂಗ್ … Continue reading ಗುಪ್ತಾಂಗದ ಫೋಟೋ ಕಳುಹಿಸಿ ಎಂದವನಿಗೆ ಫೋಟೋವೊಂದನ್ನು ಸೆಂಡ್​ ಮಾಡಿ ಶಾಕ್​ ಕೊಟ್ಟ ಯಶಿಕಾ!