ಯಶಿಕಾ ಆನಂದ್ ಬೋಲ್ಡ್ ಫೋಟೋಗಳು ವೈರಲ್: ನಟಿಯ ಹಾಟ್ ಅವತಾರಕ್ಕೆ ಫ್ಯಾನ್ಸ್ ಫಿದಾ!
ಚೆನ್ನೈ: ಕಾಲಿವುಡ್ನ “ಇರುಟ್ಟು ಅರಯಿಲ್ ಮುರಟ್ಟು ಕುತ್ತು” ಹೆಸರಿನ ವಯಸ್ಕರ ಕಾಮಿಡಿ ಚಿತ್ರ ಹಾಗೂ ಬಿಗ್ಬಾಸ್ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ ಆನಂದ್ ಅವರು ಕಳೆದ ವರ್ಷ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚೇತರಿಸಿಕೊಂಡಿದ್ದು, ಸಂಪೂರ್ಣ ಸಹಜ ಜೀವನಕ್ಕೆ ಮರಳಿದ್ದಾರೆ. ಸಾವಿನ ಹೊಸ್ತಿಲಿಗೆ ಹೋಗಿ ಅದೃಷ್ಟವಶಾತ್ ಬದುಕಿ ಬಂದಿರುವ ಯಶಿಕಾ, ಹಿಂದಿನ ನೋವೆಲ್ಲ ಮರೆತು ಮತ್ತೆ ಗ್ಲಾಮರ್ ಲೋಕದ ಕ್ಷಣಗಳನ್ನು ಸವಿಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಿದ್ದ ಯಶಿಕಾ, ಅಪಘಾತದ ನಂತರ ಸಾಕಷ್ಟು … Continue reading ಯಶಿಕಾ ಆನಂದ್ ಬೋಲ್ಡ್ ಫೋಟೋಗಳು ವೈರಲ್: ನಟಿಯ ಹಾಟ್ ಅವತಾರಕ್ಕೆ ಫ್ಯಾನ್ಸ್ ಫಿದಾ!
Copy and paste this URL into your WordPress site to embed
Copy and paste this code into your site to embed