ಯಶಿಕಾ ಆನಂದ್ ಬಿಕಿನಿ ಫೋಟೋ ವೈರಲ್: ನಟಿಯ ಹಾಟ್​ ಅವತಾರ ಕಂಡು ಹುಬ್ಬೇರಿಸಿದ ನೆಟ್ಟಿಗರು!

ಚೆನ್ನೈ: ಕಾಲಿವುಡ್​ನ “ಇರುಟ್ಟು ಅರಯಿಲ್ ಮುರಟ್ಟು ಕುತ್ತು” ಹೆಸರಿನ ವಯಸ್ಕರ ಕಾಮಿಡಿ ಚಿತ್ರ ಹಾಗೂ ಬಿಗ್​ಬಾಸ್​ ಶೋ ಮೂಲಕ ಖ್ಯಾತಿ ಪಡೆದಿರುವ ನಟಿ ಯಶಿಕಾ ಆನಂದ್ ಅವರು ಕಳೆದ ವರ್ಷ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚೇತರಿಸಿಕೊಂಡಿದ್ದು, ಸಂಪೂರ್ಣ ಸಹಜ ಜೀವನಕ್ಕೆ ಮರಳಿದ್ದಾರೆ. ಸಾವಿನ ಹೊಸ್ತಿಲಿಗೆ ಹೋಗಿ ಅದೃಷ್ಟವಶಾತ್​ ಬದುಕಿ ಬಂದಿರುವ ಯಶಿಕಾ, ಹಿಂದಿನ ನೋವೆಲ್ಲ ಮರೆತು ಮತ್ತೆ ಗ್ಲಾಮರ್​ ಲೋಕದ ಕ್ಷಣಗಳನ್ನು ಸವಿಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುತ್ತಿದ್ದ ಯಶಿಕಾ, ಅಪಘಾತದ ನಂತರ ಸಾಕಷ್ಟು … Continue reading ಯಶಿಕಾ ಆನಂದ್ ಬಿಕಿನಿ ಫೋಟೋ ವೈರಲ್: ನಟಿಯ ಹಾಟ್​ ಅವತಾರ ಕಂಡು ಹುಬ್ಬೇರಿಸಿದ ನೆಟ್ಟಿಗರು!