ಎರಡು ಮಕ್ಕಳ ತಾಯಿಯಾಗಿ ನೀವು ಮಾಡೋದು ಸರಿನಾ? ನೆಟ್ಟಿಗನ ಪ್ರಶ್ನೆಗೆ ಗರಂ ಆದ ಅನಸೂಯ ಭಾರದ್ವಜ್​

ಹೈದರಾಬಾದ್​: ಟಾಲಿವುಡ್​ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನಸೂಯ ಭಾರದ್ವಜ್​ ಅವರು ನೆಟ್ಟಿಗನೊಬ್ಬ ಮಾಡಿರುವ ಕಾಮೆಂಟ್​ಗೆ ಗರಂ ಆಗಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅನಸೂಯ ಅವರು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುತ್ತಾರೆ. ಆಗಾಗ ಫೋಟೋಶೂಟ್​ ಮಾಡಿಸುವ ಅನಸೂಯ, ಫೋಟೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಾರೆ. 36ರ ಹರೆಯದಲ್ಲೂ ಸಖತ್​ ಹಾಟ್​ ಆಗಿ ಫೋಟೋಶೂಟ್​ ಮಾಡಿಸುವ ಮೂಲಕ ಪಡ್ಡೆ ಹುಡುಗರ ಮೈ ಬಿಸಿಯೇರಿಸುತ್ತಿರುತ್ತಾರೆ. ಟ್ವಿಟರ್​ನಲ್ಲೂ ಅನಸೂಯ ಸಕ್ರೀಯರಾಗಿದ್ದಾರೆ. ಇತ್ತೀಚೆಗೆ ಟ್ವಿಟ್ಟಿಗನೊಬ್ಬ ಆಡಿದ ಮಾತು ಅನಸೂಯ ಅವರ ಕೋಪಕ್ಕೆ ಕಾರಣವಾಗಿದೆ. ಟ್ವಿಟ್ಟಿಗ ಆಡಿದ … Continue reading ಎರಡು ಮಕ್ಕಳ ತಾಯಿಯಾಗಿ ನೀವು ಮಾಡೋದು ಸರಿನಾ? ನೆಟ್ಟಿಗನ ಪ್ರಶ್ನೆಗೆ ಗರಂ ಆದ ಅನಸೂಯ ಭಾರದ್ವಜ್​