ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಹೊಂದುವ ಹಕ್ಕಿದೆ ಎಂದು ಹೇಳುವಂತಿಲ್ಲ: ದೆಹಲಿ ಹೈಕೋರ್ಟ್​

ನವದೆಹಲಿ: ವೈವಾಹಿಕ ಅತ್ಯಾಚಾರವನ್ನು ಅಪರಾಧಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​ ನ್ಯಾಯಮೂರ್ತಿ ಸಿ. ಹರಿ ಶಂಕರ್​, ಮದುವೆಯಾದ ಬಳಿಕವೂ ಸ್ವೇಚ್ಛೆಯಿಂದ ಲೈಂಗಿಕ ಸಂಬಂಧ ಹೊಂದಬಹುದು ಎಂಬ ಎಷ್ಟೇ ನಿರೀಕ್ಷೆ ಇದ್ದರೂ, ನೀವು ನಿಮ್ಮ ಸಂಗಾತಿಯೊಂದಿಗೆ ಲೈಂಗಿಕ ಸಂಭೋಗ ಹೊಂದುವ ಹಕ್ಕನ್ನು ನೀವು ಪಡೆದಿಲ್ಲ ಎಂದು ಹೇಳಿದ್ದಾರೆ. ಕೋರ್ಟ್​ ಸಹಾಯಕಿ ವಕೀಲೆ ರೆಬೆಕಾ ಜಾನ್​ ಮಾತನಾಡಿ, ದಾಂಪತ್ಯದಲ್ಲಿ ಲೈಂಗಿಕ ಸಂಬಂಧದ ನ್ಯಾಯಯುತವಾದ ನಿರೀಕ್ಷೆ ಇರುತ್ತದೆ. ಅದನ್ನು ದಂಡಿಸಲು ಆಗುವುದಿಲ್ಲ. ಆದರೆ ನಿರೀಕ್ಷೆಯು ಬಲತ್ಕಾರ ಮತ್ತು … Continue reading ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಹೊಂದುವ ಹಕ್ಕಿದೆ ಎಂದು ಹೇಳುವಂತಿಲ್ಲ: ದೆಹಲಿ ಹೈಕೋರ್ಟ್​