ನನ್ನ ಪತ್ನಿ ಕೈಗೆ ಸಿಕ್ಕಿದ್ದರಲ್ಲಿ ಬಾರಿಸ್ತಾಳೆ.. ಕಾಪಾಡಿ ಸರ್​: ವಿಡಿಯೋ ಸಮೇತ ಕೋರ್ಟ್​ ಮೆಟ್ಟಿಲೇರಿದ ಪ್ರಾಂಶುಪಾಲ

ಜೈಪುರ: ಪ್ರತಿನಿತ್ಯವು ನನ್ನ ಹಂಡತಿ ನನ್ನನ್ನು ಹಿಗ್ಗಾಮುಗ್ಗಾ ಥಳಿಸುತ್ತಾಳೆ. ಈ ಸಂಕಷ್ಟದಿಂದ ನನ್ನನ್ನು ಪಾರು ಮಾಡಿ ಎಂದು ಶಾಲಾ ಪ್ರಾಂಶುಪಾಲರೊಬ್ಬರು ನ್ಯಾಯಾಲಯದ ಮೊರೆ ಹೋಗಿರುವ ಘಟನೆ ರಾಜಸ್ಥಾನದ ಅಲ್ವಾರ್​ನಲ್ಲಿ ನಡೆದಿದೆ. ಸಂತ್ರಸ್ತ ಪ್ರಾಂಶುಪಾಲರ ಹೆಸರು ಅಜಿತ್​ ಯಾದವ್​. ತನ್ನ ಹೆಂಡತಿ ದೌರ್ಜನ್ಯ ಎಸಗುವ ಸಿಸಿಟಿವಿ ವಿಡಿಯೋ ಸಮೇತ ದೂರು ದಾಖಲಿಸಿದ್ದು, ರಕ್ಷಣೆ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅಜಿತ್​ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ರಕ್ಷಣೆ ಒದಗಿಸುವಂತೆ ಆದೇಶಿಸಿದೆ. ಅಂದಹಾಗೆ ಅಜಿತ್​ ಹರಿಯಾಣದ ಶಾಲೆಯೊಂದರಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮದುವೆಯಾಗಿ … Continue reading ನನ್ನ ಪತ್ನಿ ಕೈಗೆ ಸಿಕ್ಕಿದ್ದರಲ್ಲಿ ಬಾರಿಸ್ತಾಳೆ.. ಕಾಪಾಡಿ ಸರ್​: ವಿಡಿಯೋ ಸಮೇತ ಕೋರ್ಟ್​ ಮೆಟ್ಟಿಲೇರಿದ ಪ್ರಾಂಶುಪಾಲ