ಬಲವಂತವಾಗಿ ದನದ ಮಾಂಸ ತಿನ್ನಿಸಿದ ಪ್ರೇಯಸಿ: ಮನನೊಂದು ಸಾವಿನ ಹಾದಿ ಹಿಡಿದ ಹಿಂದು ಯುವಕ

ಸೂರತ್​: ತನ್ನ ಲಿವ್​ ಇನ್​ ಪಾರ್ಟ್ನರ್ ಬಲವಂತವಾಗಿ ದನದ ಮಾಂಸ ತಿನ್ನಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. ಜೂನ್​ 27ರಂದು ಘಟನೆ ನಡೆದಿದ್ದು, ಇದೀಗ ಪೊಲೀಸ್​ ತನಿಖೆಯಲ್ಲಿ ಆತ್ಮಹತ್ಯೆಯ ಅಸಲಿಯತ್ತು ಬಯಲಾಗಿದೆ. ​ ರಾಹುಲ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡ ಯುವಕ. ಸೂರತ್​ನ ಉಧನಾದ ಪಟೇಲ್​ ನಗರದ ಮನೆಯಲ್ಲಿ ಜೂನ್​ 27ರಂದು ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ರಾಹುಲ್​ ತಾಯಿ, ಲಿವ್​ ಇನ್​ ಟುಗೆದರ್​ನಲ್ಲಿದ್ದ ಯುವತಿ ಮತ್ತು ಆಕೆಯ … Continue reading ಬಲವಂತವಾಗಿ ದನದ ಮಾಂಸ ತಿನ್ನಿಸಿದ ಪ್ರೇಯಸಿ: ಮನನೊಂದು ಸಾವಿನ ಹಾದಿ ಹಿಡಿದ ಹಿಂದು ಯುವಕ