15 C
Bangalore
Saturday, December 7, 2019

ನಾಲ್ವರು ಪೊಲೀಸರ ವಶಕ್ಕೆ

Latest News

ಕನ್ನಡದಲ್ಲೇ ಇಂಗ್ಲಿಷ್​ ಕಲಿಕೆ: ಇಂದಿನ ಕನ್ನಡ ಪದಗಳು

ಸಾಂರ್ದಭಿಕ ಸಂಭಾಷಣೆಗಳು   (ಬೇಕರಿಯಲ್ಲಿ: ಭಾಗ 2) ನಿಮಗೆ ಬೇರೆ ಡೋನಟ್, ಕುಕಿ ಅಥವಾ ಬ್ರೆಡ್ ಏನಾದರೂ ಬೇಕೇ ಸರ್? Do you want some doughnuts, cookies or bread...

ಸಕಾಲಿಕ ನಿರ್ಧಾರ

ಆನ್​ಲೈನ್ ಮೂಲಕ ಔಷಧ ಮಾರಾಟವನ್ನು ನಿಷೇಧಿಸಬೇಕೆಂಬ ಬಹುದಿನಗಳ ಬೇಡಿಕೆ ಕಡೆಗೂ ಈಡೇರಿದೆ. ಈ ಸಂಬಂಧ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶಕರು (ಡಿಸಿಜಿಐ) ಗುರುವಾರ...

ನೊಂದ ತಂದೆಯಿಂದ ಹೆಲ್ಮೆಟ್ ವಿತರಣೆ

ವಾಹನ ಚಾಲನೆಯ ವೇಳೆ ಹೆಲ್ಮೆಟ್ ಧರಿಸುವುದು ಬಹಳ ಮುಖ್ಯ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಷ್ಟಾದರೂ ಸಾಕಷ್ಟು ಜನ - ಅದರಲ್ಲೂ ಯುವಜನರು - ಹೆಲ್ಮೆಟ್...

ನಿತ್ಯ ಭವಿಷ್ಯ: ಈ ರಾಶಿಯವರು ಏನೋ ಯೋಚನೆ ಮಾಡುತ್ತೀರಿ. ಆದರೆ ಇನ್ನೇನೋ ಆಗುವ ಅಪಾಯಗಳಿವೆ

ಮೇಷ: ನಿಮ್ಮ ನಿಗೂಢವಾದ, ಒಗಟು ಎನಿಸುವಂತಹ ನಡೆಯಿಂದಾಗಿ ಹತ್ತಿರದ ಗೆಳೆಯರು ದೂರಕ್ಕೆ ಹೋಗದಿರಲಿ. ಶುಭಸಂಖ್ಯೆ: 7 ವೃಷಭ: ನಿಮ್ಮ ಮಾತುಗಳನ್ನು ವಿರೋಧ ಮಾಡುವವರ ಬಗ್ಗೆ ಹೆಚ್ಚೇನೂ ತಲೆ ಕೆಡಿಸಿಕೊಳ್ಳದಿರಿ. ಧೈರ್ಯದಿಂದ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವಶಕ್ತಿ: ಇಸ್ರೋ ಮಾಜಿ ಅಧ್ಯಕ್ಷ, ಡಾ.ಜಿ.ಮಾಧವನ್ ನಾಯರ್

ಮಂಗಳೂರು: ನಮ್ಮ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಸಾಕಷ್ಟು ಸಂಶೋಧನೆ ನಡೆಸುತ್ತಿದ್ದು, ಭಾರತ ವಿಶ್ವಶಕ್ತಿಯಾಗಿ ಹೊರಹೊಮ್ಮುತ್ತಿದೆ. ಚಂದ್ರಯಾನ-2 ಹೊಸ ಹುರುಪು ನೀಡಿದೆ ಎಂದು ಭಾರತೀಯ ಬಾಹ್ಯಾಕಾಶ...

ರಬಕವಿ/ಬನಹಟ್ಟಿ: ಕೈಯಲ್ಲಿ ಕಲ್ಲು ನೀಡಿ ಮುಷ್ಠಿ ಮಾಡಿಸಿ ಅದನ್ನು ಲಿಂಗವನ್ನಾಗಿಸುವುದು ಸೇರಿ ಹಲವು ವಶೀಕರಣ ತಂತ್ರ ಅನುಸರಿಸಿ ಅಮಾಯಕ ಜನರನ್ನು ಪುಸಲಾಯಿಸಿ ಹಣ ಕೀಳುತ್ತಿದ್ದ ನಾಲ್ವರನ್ನು ಬನಹಟ್ಟಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ಭೀಮಪ್ಪ ಕುಡಿ, ದುರ್ಗಪ್ಪ ಸಂಕನ್ನವರ, ಹನುಮಂತ ಕುಗಡಿ ಹಾಗೂ ಬಸವರಾಜ ಅವೇನೂರ ಬಂಧಿತರು.

ಘಟನೆ ವಿವರ: ತಾಲೂಕಿನ ನಾವಲಗಿ ಗ್ರಾಮದ ಹತ್ತಿರ ಬನಹಟ್ಟಿ-ಮುಧೋಳ ರಸ್ತೆ ಮಧ್ಯೆ ನಾಲ್ವರು ಸ್ವಾಮಿಗಳ ವೇಷ ಧರಿಸಿ ವಾಹನಗಳನ್ನು ಅಡ್ಡಗಟ್ಟುತ್ತಿದ್ದರು. ಬಬಲಾದಿ ಸದಾಶಿವ ಮಠದ ಅಜ್ಜನವರ ಹೆಸರು ಹೇಳುತ್ತ ಕಟ್ಟಡ ನಿರ್ಮಿಸಲಾಗುತ್ತಿದೆ. ಹಣ ನೀಡಬೇಕೆಂದು ಮನವೊಲಿಸುತ್ತಿದ್ದರು. ಅಂಗೈಯಲ್ಲಿ ಕಲ್ಲು ನೀಡಿ ಹಣೆಗೆ ವಿಭೂತಿ ಕುಂಕುಮ ಹಚ್ಚುವ ಸಂದರ್ಭ ನಾಲ್ವರು ಸೇರಿ ವ್ಯಕ್ತಿಯನ್ನು ಗಲಿಬಿಲಿಗೊಳಿಸಿ ಕೈಯಲ್ಲಿದ್ದ ಕಲ್ಲನ್ನು ಯಾಮಾರಿಸಿ ಲಿಂಗ ಇಟ್ಟು, ನಂತರ ಕಲ್ಲು ಇದ್ದದ್ದು ಲಿಂಗವಾಯಿತು ನೋಡಿ ಎಂದು ಹೇಳಿ ಜನರನ್ನು ಮರಳು ಮಾಡಿ ಹಣ ವಸೂಲಿ ಮಾಡುತ್ತಿದ್ದರು.

ಮುಧೋಳ ತಾಲೂಕಿನ ಹೆಬ್ಬಾಳ ಗ್ರಾಮದ ರಮೇಶ ಕುದರಿ ಶುಕ್ರವಾರ ಬೆಳಗ್ಗೆ ರಸ್ತೆ ಮಾರ್ಗವಾಗಿ ಕಾರು ಚಲಾಯಿಸುತ್ತಿರುವಾಗ ಮೋಸವೆಸಗಿದ್ದು, ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆ ಪೊಲೀಸರು ಪ್ರಕರಣದ ಬೆನ್ನತ್ತಿ ನಾಲ್ವರು ನಕಲಿ ಸ್ವಾಮಿ ವೇಷಧಾರಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಎಸ್.ಎಂ. ಅವಜಿ ತನಿಖೆ ಮುಂದುವರಿಸಿದ್ದಾರೆ.





Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...