ಸಚಿವ ಸ್ಥಾನಕ್ಕೆ ಲಾಬಿ; ದೆಹಲಿಗೆ ಹೊರಟ ಕೈ ಶಾಸಕರು ಯಾರ್‍ಯಾರು ಗೊತ್ತಾ..?

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆ ಆಗಿದ್ದು, ಡಿಕೆಶಿ ಡಿಸಿಎಂ ಆಗಿದ್ದಾರೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಕೂಡ ಶುರುವಾಗಿದೆ. ಕೈ ಶಾಸಕರು ಈಗಾಗಲೇ ದೆಹಲಿಗೆ ಹೊರಟಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೂರು ವಿಮಾನಗಳಲ್ಲಿ 30 ಜನ ಶಾಸಕರು ಪ್ರಯಾಣ ಬೆಳೆಸಿದ್ದಾರೆ. ಹಿರಿಯ ಶಾಸಕರ‌ ಜೊತೆಗೆ ನೂತನ ಶಾಸಕರು ಕೂಡ ಪ್ರಯಾಣ ಮಾಡಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಸಲಿದ್ದಾರೆ. ಸಂಪುಟ … Continue reading ಸಚಿವ ಸ್ಥಾನಕ್ಕೆ ಲಾಬಿ; ದೆಹಲಿಗೆ ಹೊರಟ ಕೈ ಶಾಸಕರು ಯಾರ್‍ಯಾರು ಗೊತ್ತಾ..?