ರೇಸ್‌ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್​ ಅಂಬರೀಷ್ ಹೆಸರು; ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜಧಾನಿಯಲ್ಲಿನ ಪ್ರಮುಖ ರಸ್ತೆಗೆ ಪುನೀತ್ ರಾಜಕುಮಾರ್​ ನಾಮಕರಣ ಮಾಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್​ಕೋರ್ಸ್​ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಷ್ ಹೆಸರಿಡುವುದಾಗಿ ಘೋಷಣೆ ಮಾಡಿದರು. ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ‘ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮತ್ತು ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರಸ್ತೆ ನಾಮಕರಣ’ ನೆರವೇರಿಸಿ ಅವರು ಮಾತನಾಡಿದರು. ಒಂದೂವರೆ ವರ್ಷದ ಹಿಂದೆ ಆರಂಭಿಸಿದ ಅಂಬರೀಷ್ ಸ್ಮಾರಕವನ್ನು ಮಾರ್ಚ್‌ನಲ್ಲಿ ಉದ್ಘಾಟನೆ ಮಾಡಲಾಗುತ್ತದೆ. ಬಳಿಕ ರೇಸ್‌ಕೋರ್ಸ್ ರಸ್ತೆಗೆ … Continue reading ರೇಸ್‌ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್​ ಅಂಬರೀಷ್ ಹೆಸರು; ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ