ಅಜ್ಜಿಯರು ದೇವತೆಗಳಾಗಿದ್ದು, ಅವರ ನೆನಪುಗಳು ಶಾಶ್ವತವಾಗಿ ಉಳಿಯುತ್ತವೆ, ಜೈ ಶ್ರೀರಾಮ್: ರಚಿನ್ ರವೀಂದ್ರ

ಬೆಂಗಳೂರು: ಹಾಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ನ್ಯೂಜಿಲೆಂಡ್​ ತಂಡದ ಪರ ಅಮೋಘ ಪ್ರದರ್ಶನದ ಮೂಲಕ ಭರವಸೆ ಮೂಡಿಸಿರುವ ಆಟಗಾರ ಎಂದರೆ ಮೊದಲಿಗೆ ಕೇಳಿ ಬರುವ ಹೆಸರು ಕನ್ನಡಿಗ ರಚಿನ್​ ರವೀಂದ್ರ ಅವರದ್ದು ಎಂಬುದು ಹೆಮ್ಮೆಯ ವಿಚಾರ. ಇತ್ತೀಚಿಗೆ ರಚಿನ್​ ರವೀಂದ್ರ ಅವರು ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿ ಮನೆಗೆ ಭೇಟಿ ನೀಡಿದ್ದರು. ಮೊಮ್ಮಗ ಮನೆಗೆ ಭೇಟಿ ನೀಡಿದ ಖುಷಿಗೆ ಅವರ ಅಜ್ಜಿ ದೃಷ್ಠಿ ತೆಗೆದ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು. ತಮ್ಮ ಅಜ್ಜಿ … Continue reading ಅಜ್ಜಿಯರು ದೇವತೆಗಳಾಗಿದ್ದು, ಅವರ ನೆನಪುಗಳು ಶಾಶ್ವತವಾಗಿ ಉಳಿಯುತ್ತವೆ, ಜೈ ಶ್ರೀರಾಮ್: ರಚಿನ್ ರವೀಂದ್ರ