ಬೆಂಗಳೂರಿಗೆ ಬಂದ ರಚಿನ್​ಗೆ ದೃಷ್ಟಿ ತೆಗೆದ ಅಜ್ಜಿ; ವಿಡಿಯೋ ವೈರಲ್

ಬೆಂಗಳೂರು: ಹಾಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ನ್ಯೂಜಿಲೆಂಡ್​ ತಂಡದ ಪರ ಅಮೋಘ ಪ್ರದರ್ಶನದ ಮೂಲಕ ಭರವಸೆ ಮೂಡಿಸಿರುವ ಆಟಗಾರ ಎಂದರೆ ಮೊದಲಿಗೆ ಕೇಳಿ ಬರುವ ಹೆಸರು ಕನ್ನಡಿಗ ರಚಿನ್​ ರವೀಂದ್ರ ಅವರದ್ದು ಎಂಬುದು ಹೆಮ್ಮೆಯ ವಿಚಾರ. ಈ ಬಾರಿಯ ವಿಶ್ವಕಪ್​ ಆವೃತ್ತಿಯಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿರುವ ರಚಿನ್​ ರವೀಂದ್ರ ಅವರ ಕುಟುಂಬಸ್ಥರು ಈಗಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಮಗ. ಸಾಫ್ಟ್‌ವೇರ್ … Continue reading ಬೆಂಗಳೂರಿಗೆ ಬಂದ ರಚಿನ್​ಗೆ ದೃಷ್ಟಿ ತೆಗೆದ ಅಜ್ಜಿ; ವಿಡಿಯೋ ವೈರಲ್