ಅಭಿಷೇಕ್ ಅಂಬರೀಶ್​ಗೆ ರಚಿತಾ ರಾಮ್​ ನಾಯಕಿ

ಬೆಂಗಳೂರು: ಅಭಿಷೇಕ್ ಅಂಬರೀಶ್ ಅಭಿನಯದ ಮೊದಲ ಚಿತ್ರ ‘ಅಮರ್’ನಲ್ಲಿ ರಚಿತಾ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು ನೆನಪಿರಬಹುದು. ಈಗ ಅಭಿ ಅಭಿನಯದ ಎರಡನೆಯ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಬ್ಯಾಡ್ ಮ್ಯಾನರ್ಸ್’ ಚಿತ್ರ ಪ್ರಾರಂಭವಾಗಿ ಒಂದು ತಿಂಗಳಾದರೂ, ಅಭಿಷೇಕ್ ಬಿಟ್ಟರೆ ಬೇರೆ ಯಾರೆಲ್ಲಾ ಇರುತ್ತಾರೆ ಎಂಬ ರಹಸ್ಯವನ್ನು ಚಿತ್ರತಂಡದವರು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದಾರೆ ಎಂದು ಹೇಳಲಾಗಿದ್ದು, ರಚಿತಾ ರಾಮ್ ಮತ್ತು ಪ್ರಿಯಾಂಕಾ ನಾಯಕಿಯರಾಗಿ ಆಯ್ಕೆಯಾಗಿದ್ದಾರೆ. ರಚಿತಾ ರಾಮ್ ಗೊತ್ತಿದೆ, ಈ ಪ್ರಿಯಾಂಕಾ ಯಾರು ಎಂಬ ಪ್ರಶ್ನೆ ಸಹಜವಾಗಿಯೇ … Continue reading ಅಭಿಷೇಕ್ ಅಂಬರೀಶ್​ಗೆ ರಚಿತಾ ರಾಮ್​ ನಾಯಕಿ