ಸಿಸಿಬಿ ವಿಚಾರಣೆ ಬಳಿಕ ರಾಧಿಕಾ ಹೇಳಿದ್ದೇನು?

ಬೆಂಗಳೂರು: ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಸತತ ನಾಲ್ಕು ಗಂಟೆ ಕಾಲ ಸಿಸಿಬಿ ವಿಚಾರಣೆ ಎದುರಿಸಿ ಹೊರ ಬಂದಿದ್ದಾರೆ. ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜ್​ ಅಲಿಯಾಸ್​ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ. ಯುವರಾಜ್​ನಿಂದ ರಾಧಿಕಾಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವಂತೆ ಡಾಲರ್ಸ್ ಕಾಲನಿಯಲ್ಲಿರೋ ರಾಧಿಕಾ ಕುಮಾರಸ್ವಾಮಿ ಮನೆಗೆ ಸಿಸಿಬಿ ಅಧಿಕಾರಿಗಳು ಗುರುವಾರ ನೋಟಿಸ್​ ಕೊಟ್ಟಿಟ್ಟರು. ಇದನ್ನೂ ಓದಿರಿ ರಾಧಿಕಾಗೆ ನುಂಗಲಾರದ … Continue reading ಸಿಸಿಬಿ ವಿಚಾರಣೆ ಬಳಿಕ ರಾಧಿಕಾ ಹೇಳಿದ್ದೇನು?