ಸಂಬಂಧಿಯ ಮದುವೆಯಲ್ಲಿ ಮಕ್ಕಳೊಟ್ಟಿಗೆ ಮಿಂಚಿದ ಯಶ್, ರಾಧಿಕಾ! ಫೋಟೋಗಳು ವೈರಲ್…

ತುಂಬಾ ದಿನಗಳ ಬಳಿಕ ನಟಿ ರಾಧಿಕಾ ಪಂಡಿತ್ ಹಾಗೂ ನಟ ಯಶ್ ಅವರು ಒಂದು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಹೌದು, ರಾಧಿಕಾ ಅವರ ತವರುಮನೆಯ ಸಂಬಂಧಿಯೊಬ್ಬರ ಮದುವೆಯಲ್ಲಿ ಈ ತಾರಾ ಜೋಡಿ ತಮ್ಮ ಮಕ್ಕಳೊಂದಿಗೆ ಭಾಗವಹಿಸಿದರು. ಹಾಗೂ, ಮದುವೆಯಲ್ಲಿನ ಫೋಟೋಗಳನ್ನು ನಟಿ ರಾಧಿಕಾ ಪಂಡಿತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳಿಗೆ ತಾರಾ ಜೋಡಿಯ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ರಾಧಿಕಾ ಅವರು ಹಳದಿ ಬಣ್ಣದ ಸೀರೆಯಲ್ಲಿ ಮತ್ತು ಯಶ್ ಅವರು ಕಪ್ಪು ಬಣ್ಣದ ಕುರ್ತಾದಲ್ಲಿ ಕಾಣಿಸಿಕೊಂಡಿದ್ದಾರೆ. … Continue reading ಸಂಬಂಧಿಯ ಮದುವೆಯಲ್ಲಿ ಮಕ್ಕಳೊಟ್ಟಿಗೆ ಮಿಂಚಿದ ಯಶ್, ರಾಧಿಕಾ! ಫೋಟೋಗಳು ವೈರಲ್…