13ನೇ ಬಾರಿ ಫ್ರೆಂಚ್ ಓಪನ್​ ಕಿರೀಟ ಗೆದ್ದ ನಡಾಲ್, 20 ಗ್ರಾಂಡ್ ಸ್ಲಾಂ ಗೆಲುವಿನ ಫೆಡರರ್ ದಾಖಲೆ ಸಮ

ಪ್ಯಾರಿಸ್: ಕ್ಲೇಕೋರ್ಟ್ ಕಿಂಗ್ ರಾಫೆಲ್ ನಡಾಲ್ 13ನೇ ಬಾರಿ ಫ್ರೆಂಚ್ ಓಪನ್ ಟೆನಿಸ್ ಪ್ರಶಸ್ತಿ ಜಯಿಸುವ ಮೂಲಕ ಹೊಸ ಇತಿಹಾಸ ರಚಿಸಿದ್ದಾರೆ. ಈ ಮೂಲಕ ಸ್ಪೇನ್ ಆಟಗಾರ ನಡಾಲ್, ಸರ್ವಾಧಿಕ 20 ಗ್ರಾಂಡ್ ಸ್ಲಾಂ ಪ್ರಶಸ್ತಿ ಗೆದ್ದ ಸ್ವಿಸ್ ದಿಗ್ಗಜ ರೋಜರ್ ಫೆಡರರ್ ದಾಖಲೆಯನ್ನೂ ಸರಿಗಟ್ಟಿದರು. ರೋಲ್ಯಾಂಡ್ ಗ್ಯಾರಸ್‌ನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ 34 ವರ್ಷದ ನಡಾಲ್ ಅಗ್ರ ಶ್ರೇಯಾಂಕಿತ ನೊವಾಕ್ ಜೋಕೊವಿಕ್ ವಿರುದ್ಧ 6-0, 6-2, 7-5 ನೇರಸೆಟ್‌ಗಳಿಂದ ಗೆಲುವು ದಾಖಲಿಸಿದರು. ಇದರೊಂದಿಗೆ ನಡಾಲ್ … Continue reading 13ನೇ ಬಾರಿ ಫ್ರೆಂಚ್ ಓಪನ್​ ಕಿರೀಟ ಗೆದ್ದ ನಡಾಲ್, 20 ಗ್ರಾಂಡ್ ಸ್ಲಾಂ ಗೆಲುವಿನ ಫೆಡರರ್ ದಾಖಲೆ ಸಮ