ರಫೇಲ್ ಯುದ್ಧ ವಿಮಾನಗಳ ಮತ್ತೊಂದು ಬ್ಯಾಚ್​ನ ನವೆಂಬರ್​ನಲ್ಲಿ ಭಾರತಕ್ಕೆ ಬರಲಿವೆ

ನವದೆಹಲಿ: ರಫೇಲ್ ಯುದ್ಧ ವಿಮಾನಗಳ ಮತ್ತೊಂದು ಬ್ಯಾಚನ್ನು ಮುಂದಿನ ತಿಂಗಳು ಭಾರತಕ್ಕೆ ಹಸ್ತಾಂತರಿಸುವುದಕ್ಕೆ ಫ್ರಾನ್ಸ್​​ನ ಡಸಾಲ್ಟ್ ಏವಿಯೇಷನ್ ಸಿದ್ಧತೆ ನಡೆಸಿದೆ. ಇದು ಎರಡನೇ ಬ್ಯಾಚ್ ಆಗಿದ್ದು, ಮೊದಲ ಬ್ಯಾಚಿನ ವಿಮಾನಗಳು ಜುಲೈ 29ಕ್ಕೆ ಭಾರತಕ್ಕೆ ಆಗಮಿಸಿದ್ದು, ಸೆಪ್ಟೆಂಬರ್​ 10ರಂದು ಅಂಬಾಲ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆ ಸೇರ್ಪಡೆಗೊಂಡಿತ್ತು. ಎರಡನೇ ಬ್ಯಾಚಿನ ವಿಮಾನಗಳನ್ನು ಸ್ವೀಕರಿಸುವುದಕ್ಕೆ ಅಗತ್ಯ ಸಿದ್ಧತೆ ನಡೆಸಲು ಪ್ರಾಜೆಕ್ಟ್​ ನ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ನೇತೃತ್ವದ ಪರಿಣತರ ತಂಡ ಫ್ರಾನ್ಸ್​ಗೆ ತೆರಳಿದೆ. ವಾಯುಪಡೆಯ ಪೈಲಟ್​ಗಳಿಗೆ ಬ್ಯಾಚ್​ಗಳಲ್ಲಿ … Continue reading ರಫೇಲ್ ಯುದ್ಧ ವಿಮಾನಗಳ ಮತ್ತೊಂದು ಬ್ಯಾಚ್​ನ ನವೆಂಬರ್​ನಲ್ಲಿ ಭಾರತಕ್ಕೆ ಬರಲಿವೆ