ರಾಜ್ಯದಲ್ಲಿ ಇರುವುದು ಕಳ್ಳ ಸರ್ಕಾರ, ಪ್ರತಿ ಕೆಲಸದಲ್ಲೂ 40% ಕಮಿಷನ್​ ಪಡೆದಿದೆ: ರಾಹುಲ್​ ಗಾಂಧಿ

ಕಲಬುರಗಿ: ‘ರಾಜ್ಯದಲ್ಲಿ ಇರುವುದು ಕಳ್ಳ ಸರ್ಕಾರ. ಈ ಸರ್ಕಾರವನ್ನು ಜನರು ಆಯ್ಕೆ ಮಾಡಿದಲ್ಲ. ಶಾಸಕರನ್ನು ಹಣದಿಂದ ಖರೀದಿಸಿ ಸರ್ಕಾರ ರಚಿಸಿ, ಪ್ರತಿ ಸರ್ಕಾರಿ ಕೆಲಸದಲ್ಲೂ 40 ಪರ್ಸೆಂಟ್ ಕಮಿಷನ್ ಪಡೆದಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಜೇವರ್ಗಿಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಸುರಿವ ಮಳೆಯ ನಡುವೆಯೇ ಮಾತನಾಡಿದ ಅವರು, ಈ ಸರ್ಕಾರಕ್ಕೆ 40 ಪರ್ಸೆಂಟ್ ಸರ್ಕಾರ ಎಂದು ಕರೆಯಬೇಕು. ಗುತ್ತಿಗೆದಾರ ಸಂಘಟನೆಯವರು 40 ಪರ್ಸೆಂಟ್ ಬಗ್ಗೆ ಪ್ರಧಾನಿ ಮೋದಿ … Continue reading ರಾಜ್ಯದಲ್ಲಿ ಇರುವುದು ಕಳ್ಳ ಸರ್ಕಾರ, ಪ್ರತಿ ಕೆಲಸದಲ್ಲೂ 40% ಕಮಿಷನ್​ ಪಡೆದಿದೆ: ರಾಹುಲ್​ ಗಾಂಧಿ