ನೀನೆ ದೇವರಯ್ಯ! ಅಗಲಿದ ಪತಿ.. ಮೂವರು ಹೆಣ್ಣುಮಕ್ಕಳು… ನಟ ಲಾರೆನ್ಸ್ ಕಾಲಿಗೆ ಬಿದ್ದು ಕಣ್ಣೀರಿಟ್ಟ ಮಹಿಳೆ

ಕಾಂಚನ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ನಟ ರಾಘವ ಲಾರೆನ್ಸ್​ ಬಗ್ಗೆ ಯಾರಿಗೂ ಹೆಚ್ಚಿಗೆ ಪರಿಚಯಿಸುವ ಅಗತ್ಯವಿಲ್ಲ. ಎಲ್ಲ ಭಾಷಿಕರಿಗೂ ಲಾರೆನ್ಸ್​ ಮುಖ ಪರಿಚಯವಿದೆ. ಸಿನಿಮಾದ ಆರಂಭದ ದಿನಗಳಲ್ಲಿ ತನ್ನ ಡಾನ್ಸ್​ನಿಂದಲೇ ಎಲ್ಲರ ಗಮನ ಸೆಳೆದ ಅವರು ಲಾರೆನ್ಸ್​ ಮಾಸ್ಟರ್​ ಎಂದೇ ಖ್ಯಾತಿ ಗಳಿಸಿದರು. ಇದೀಗ ನಟನಾಗಿ, ನಿರ್ದೇಶಕನಾಗಿಯೂ ಎಲ್ಲೆಡೆ ತಮ್ಮ ಛಾಪೂ ಮೂಡಿಸುತ್ತಿದ್ದಾರೆ. ಅಂದಹಾಗೆ ಲಾರೆನ್ಸ್​ ಸಿನಿಮಾದಲ್ಲಿ ಮಾತ್ರ ಹೀರೋ ಆಗಿರದೆ ನಿಜ ಜೀವನದಲ್ಲೂ ಹೀರೋ ಆಗಿದ್ದಾರೆ. ಸಾಕಷ್ಟು ಬಡವರಿಗೆ ಆರ್ಥಿಕ ಸಹಾಯ ಮಾಡಿದ್ದಾರೆ. ಶಾಲಾ … Continue reading ನೀನೆ ದೇವರಯ್ಯ! ಅಗಲಿದ ಪತಿ.. ಮೂವರು ಹೆಣ್ಣುಮಕ್ಕಳು… ನಟ ಲಾರೆನ್ಸ್ ಕಾಲಿಗೆ ಬಿದ್ದು ಕಣ್ಣೀರಿಟ್ಟ ಮಹಿಳೆ