22.8 C
Bengaluru
Saturday, January 18, 2020

ಕರುನಾಡ ಸಂಭ್ರಮದಲ್ಲಿ ರಾಘವೇಂದ್ರ ವೈಭವೋತ್ಸವ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಬೆಂಗಳೂರು: ಗೆಲುವು ಕನ್ನಡ ಗೆಳೆಯರ ಸಮಿತಿ ವತಿಯಿಂದ ವಿಜಯವಾಣಿ ಹಾಗೂ ದಿಗ್ವಿಜಯ 247 ನ್ಯೂಸ್ ಸಹಯೋಗದಲ್ಲಿ ಶ್ರೀನಿವಾಸನಗರದ ಕೆಂಪೇಗೌಡ ಆಟದ ಮೈದಾನದಲ್ಲಿ ನಡೆಯುತ್ತಿರುವ ‘ಕರುನಾಡ ಸಂಭ್ರಮ-2019’ರ ಮೂರನೇ ದಿನವಾದ ಗುರುವಾರ ರಾಘವೇಂದ್ರ ವೈಭವೋತ್ಸವ ನಡೆಯಿತು.

ಶ್ರೀಪಾದರಾಜರ ಮಠದ ಶ್ರೀ ಕೇಶವನಿಧಿ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಂತ್ರಾಲಯದಿಂದ ತಂದಿದ್ದ ಪ್ರಸಾದವನ್ನು ಭಕ್ತಾದಿಗಳಿಗೆ ವಿನಿಯೋಗಿಸಲಾಯಿತು.

ಕಾಪೋಟರ್ ಡಿ.ಎನ್. ರಮೇಶ್ ಮಾತನಾಡಿ, 2011ರಿಂದ ಪ್ರತಿವರ್ಷ ಕರುನಾಡ ಸಂಭ್ರಮ ಕಾರ್ಯಕ್ರಮವನ್ನು ಏರ್ಪಡಿಸಿ ಪ್ರತಿಭಾವಂತ ಕಲಾವಿದರಿಗೆ ವೇದಿಕೆ ಕಲ್ಪಿಸಲಾಗುತ್ತಿದೆ. ಲೋಕಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ರಾಘವೇಂದ್ರ ವೈಭವೋತ್ಸವ ನಡೆಸಲಾಗುತ್ತದೆ. ಒತ್ತಡದ ಜೀವನಶೈಲಿಯ ನಗರದ ಜನತೆಗೆ ಮನರಂಜನೆ ಒದಗಿಸಲು ಕೊನೆಯ ಎರಡು ದಿನ ಸಂಗೀತ ಕಾರ್ಯಕ್ರಮವಿರಲಿದೆ. 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಜಿಕೆಜಿಎಸ್ ಚಾರಿಟಬಲ್ ಟ್ರಸ್ಟ್​ನ ಎಂಡಿ ಜಿ.ವಿ. ಪ್ರಶಾಂತ್ ವೆಂಕಟಪ್ಪ ಮಾತನಾಡಿ, ಸರ್ಕಾರದಿಂದ ಅನುದಾನ ಪಡೆಯದೆ ಸ್ನೇಹಿತರು ನೀಡುವ ಆರ್ಥಿಕ ಬಲದಿಂದ ಪ್ರತಿವರ್ಷ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಕನ್ನಡಕ್ಕಾಗಿ ದುಡಿದ ಕಲಾವಿದರನ್ನು ಸನ್ಮಾನಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದರು.

ಪಿಂಕೂಸ್ ಡಾನ್ಸ್ ಅಕಾಡೆಮಿಯ 13ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಸಮಿತಿಯ ಸಂಸ್ಥಾಪಕ ಎಲ್.ಎನ್. ಆನಂದ್, ಗೌರವಾಧ್ಯಕ್ಷ ಡಿ. ಶಿವಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಇಂದು ಕಲ್ಯಾಣೋತ್ಸವ: ಶುಕ್ರವಾರ (ಡಿ.6) ಸಂಜೆ 6 ಗಂಟೆಗೆ ರಾಘವೇಂದ್ರ ಭಟ್ ಮತ್ತು ತಂಡದವರಿಂದ ಶ್ರೀನಿವಾಸ ಕಲ್ಯಾಣೋತ್ಸವ ಇರಲಿದೆ.

ಗೆಲುವು ಕನ್ನಡ ಗೆಳೆಯರ ಸಮಿತಿ ಹಾಗೂ ಜಿಕೆಜಿಎಸ್ ಚಾರಿಟಬಲ್ ಟ್ರಸ್ಟ್ ಪ್ರತಿ ವರ್ಷ ಕಾರ್ಯಕ್ರಮವನ್ನು ನಡೆಸುವ ಮೂಲಕ ಕನ್ನಡವನ್ನು ಉಳಿಸಿ- ಬೆಳೆಸುವ ಕಾಯಕದಲ್ಲಿ ನಿರತವಾಗಿದೆ. ಯಾವುದೇ ಭೇದ ಭಾವವಿಲ್ಲದೆ ಎಲ್ಲ ವರ್ಗದ ಕಲಾವಿದರಿಗೆ ವೇದಿಕೆ ನೀಡುತ್ತಿದೆ.

| ಶಮಿತಾ ಮಲ್ನಾಡ್, ಹಿನ್ನೆಲೆ ಗಾಯಕಿ

 

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...