ರಾಘವೇಂದ್ರ ರಾಜಕುಮಾರ್ ಅವರ 25ನೇ ಚಿತ್ರದ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ

ಬೆಂಗಳೂರು: ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 22ರ ಗೌರಿ- ಗಣೇಶ ಹಬ್ಬದ ಪ್ರಯುಕ್ತ ಚಿತ್ರದ ಟೀಸರ್ ರಿಲೀಸ್​ ಆಗಲಿದ್ದು, ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಸಿನಿಮಾ ಇದಾಗಿದೆ. ಇದನ್ನೂ ಓದಿ: ವಿಜಯ್​ ಮಲ್ಯ ಕುರಿತ ವೆಬ್​ಸಿರೀಸ್​ಗೆ ನಡೆದಿದೆ ತಯಾರಿ ಲಕ್ಷ್ಮೀ ಎಸ್. ಎ. ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ … Continue reading ರಾಘವೇಂದ್ರ ರಾಜಕುಮಾರ್ ಅವರ 25ನೇ ಚಿತ್ರದ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ