ಗಾಂಜಾ ಇಲ್ಲದಿದ್ರೆ ನಿದ್ರೆ ಬರುತ್ತಿರಲಿಲ್ಲವಾ ರಾಗಿಣಿಗೆ?

ಡ್ರಗ್ಸ್​ ವಿಷಯದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ, ಒಂದಿಷ್ಟು ಸ್ಪೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಸಿಬಿ ಮೂಲಗಳ ಪ್ರಕಾರ, ರಾಗಿಣಿ ತಮಗೆ ಗಾಂಜಾ ಇಲ್ಲದಿದ್ದರೆ ರಾತ್ರಿ ನಿದ್ದೆಯೇ ಬರುತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾರಂತೆ. ಇದನ್ನೂ ಓದಿ: ಪೋಷಕರನ್ನು ನೆನೆದು ಕಣ್ಣೀರು ಹಾಕಿದರಂತೆ ರಾಗಿಣಿ ಡ್ರಗ್ಸ್​ ಮಾಫಿಯಾ ಸಂಬಂಧ ರಾಗಿಣಿ ಸ್ನೇಹಿತ ರವಿಶಂಕರ್​ನನ್ನು ಬುಧವಾರ ಬಂಧಿಸಿದ್ದ ಪೊಲೀಸರು ಆತನನ್ನು ಸಾಕಷ್ಟು ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದ ಸಿಸಿಬಿ ಪೊಲೀಸರು, ಗುರುವಾರ ಬೆಳಿಗ್ಗೆ ಯಲಹಂಕದ ಜ್ಯುಡಿಷಿನಲ್‌ … Continue reading ಗಾಂಜಾ ಇಲ್ಲದಿದ್ರೆ ನಿದ್ರೆ ಬರುತ್ತಿರಲಿಲ್ಲವಾ ರಾಗಿಣಿಗೆ?