ಪರಪ್ಪನ ಅಗ್ರಹಾರ ಜೈಲಿಗೆ ‘ಮಾದಕ’ ನಟಿ ರಾಗಿಣಿ ಶಿಫ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ನ ‘ಮಾದಕ’ ನಟಿ ರಾಗಿಣಿ ದ್ವಿವೇದಿ ಜತೆಗೆ ನಾಲ್ವರು ಡ್ರಗ್ಸ್​ ಪೆಡ್ಲರ್​ಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಲಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ನಟಿಯರಾದ ಸಂಜನಾ ಮತ್ತು ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸುಮಾರು 10 ದಿನಗಳಿಂದ ಸಿಸಿಬಿ ಕಸ್ಟಡಿಯಲ್ಲಿದ್ದ ನಟಿಯರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಸೋಮವಾರ ಸಂಜೆ ವಿಡಿಯೋ ಕಾನ್ಫರೆನ್ಸ್​ ಮೂಲಕ ರಾಗಿಣಿ ಮತ್ತು ಸಂಜನಾರನ್ನು ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಧೀಶರು ರಾಗಿಣಿ … Continue reading ಪರಪ್ಪನ ಅಗ್ರಹಾರ ಜೈಲಿಗೆ ‘ಮಾದಕ’ ನಟಿ ರಾಗಿಣಿ ಶಿಫ್ಟ್