ಛತ್ತೀಸ್​ಗಢ ಚುನಾವಣೆ; ಕಾಂಗ್ರೆಸ್​ ಅಧಿಕಾರಕ್ಕೆ ಬಂದ ದಿನವೇ ಜಾತಿ ಗಣತಿಗೆ ಆದೇಶ: ರಾಹುಲ್ ಗಾಂಧಿ

ರಾಯ್​ಪುರ: ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಛತ್ತೀಸ್​ಗಢದಲ್ಲಿ ತಮ್ಮ​ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜನತೆಗೆ 10 ಲಕ್ಷ ರೂಪಾಯಿ ವರೆಗಿನ ಉಚಿತ ಚಿಕಿತ್ಸಾ ಸೌಲಭ್ಯವನ್ನು ಸರ್ಕಾರದ ವತಿಯಿಂದ ಒದಗಿಸಲಾಗುವುದು ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಘೋಷಿಸಿದ್ದಾರೆ. ಛತ್ತೀಸ್​ಗಢದ ರಾಜನಂದಗಾಂವ್​ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೃಷಿ ಭೂಮಿ ರಹಿತ ಕಾರ್ಮಿಕರಿಗೆ ವರ್ಷಕ್ಕೆ 10 ಸಾವಿರ ರೂಪಾಯಿ ಹಣವನ್ನು ಸರ್ಕಾರದಿಂದ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ … Continue reading ಛತ್ತೀಸ್​ಗಢ ಚುನಾವಣೆ; ಕಾಂಗ್ರೆಸ್​ ಅಧಿಕಾರಕ್ಕೆ ಬಂದ ದಿನವೇ ಜಾತಿ ಗಣತಿಗೆ ಆದೇಶ: ರಾಹುಲ್ ಗಾಂಧಿ