55 ವರ್ಷ ಆಡಳಿತ ನಡೆಸಿದ ರಾಹುಲ್​ ಬಾಬಾ ಕುಟುಂಬ ದೇಶದ ಅಭಿವೃದ್ಧಿಯಲ್ಲಿ ವಿಫಲ: ಅಮಿತ್​ ಷಾ

Latest News

ಟೆಸ್ಟ್​ ಕ್ರಿಕೆಟ್​ನಲ್ಲಿ 2ನೇ ಡಬಲ್​ ಸೆಂಚುರಿ ಬಾರಿಸಿ ದಿಗ್ಗಜರ ದಾಖಲೆ ಮುರಿದ ಕನ್ನಡಿಗ ಮಯಾಂಕ್​ ಅಗರ್​ವಾಲ್​!

ಇಂದೋರ್​: ಟೆಸ್ಟ್​ ಕ್ರಿಕೆಟ್​ನಲ್ಲಿ​ ಮತ್ತೊಂದು ಡಬಲ್​ ಸೆಂಚುರಿ ಬಾರಿಸುವ ಮೂಲಕ ಕನ್ನಡಿಗ ಮಯಾಂಕ್​ ಅಗರ್​ವಾಲ್​ ತಮ್ಮ ಬ್ಯಾಟಿಂಗ್​ ಸಾಮರ್ಥ್ಯ ಏನೆಂಬುದನ್ನು ಪುನಃ ಸಾಬೀತು...

ದೆಹಲಿ ಉಸಿರುಗಟ್ಟುತ್ತಿದ್ದರೆ ಸಂಸದ ಗಂಭೀರ್​ಗೆ ಮೋಜುಮಸ್ತಿ ಎಂದು ಆರೋಪ ಮಾಡಿದ ಆಮ್ ಆದ್ಮಿ ಪಾರ್ಟಿ

ನವದೆಹಲಿ: ಬಿಜೆಪಿ ಸಂಸದ ಹಾಗೂ ಮಾಜಿ ಟೀಮ್ ಇಂಡಿಯಾ ಆಟಗಾರ ಗೌತಮ್ ಗಂಭೀರ್ ವಿರುದ್ಧ ಅಮ್​ ಆದ್ಮಿ ಪಕ್ಷ ಕಿಡಿಕಾರಿದೆ. ದೆಹಲಿಯಲ್ಲಿ ವಾಯುಮಾಲಿನ್ಯ...

ಕೊಳಚೆ ಪ್ರದೇಶವಾಗಿ ರಸ್ತೆ ಮಾರ್ಪಾಡು

ಬೀಳಗಿ: ಸ್ವಚ್ಛ ಭಾರತ ಅಭಿಯಾನದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪಟ್ಟಣ ಹಾಗೂ ಗ್ರಾಮಗಳ ಸ್ವಚ್ಛತೆಗೆ ಮುಂದಾಗಿವೆ. ಆದರೆ, ಬೀಳಗಿ ಪಟ್ಟಣದಲ್ಲಿ...

ಚೀನಾದ ಸೇತುವೆ ನಿರ್ಮಾಣಕ್ಕೆ ತಗುಲಿದ್ದು 3,000 ಕೋಟಿ ರೂಪಾಯಿ ಅಲ್ಲ 10,000 ಕೋಟಿ ರೂ

ನವದೆಹಲಿ: ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದೆ. ಪೋಟೋದ ಒಂದು ಭಾಗದಲ್ಲಿ ಗುಜರಾತ್ನಲ್ಲಿ ನಿರ್ಮಿಸಿರುವ ಸರ್ದಾರ್ ವಲ್ಲಭಬಾಯ್ ಪಟೇಲರ ಸ್ಟ್ಯಾಚು...

ಗುಜರಿ ಸೇರುವ ನೂರು ಕೋಟಿಗೂ ಅಧಿಕ ಹಳೆಯ ಟೈರ್​ಗಳ ಕಥೆಯೇನು?: ರಬ್ಬರ್ ಮರುಬಳಕೆಗೆ ಹೊಸ ತಂತ್ರಜ್ಞಾನ ಆವಿಷ್ಕಾರ

ಕೋಲ್ಕತ: ಪ್ರತಿವರ್ಷ ನೂರು ಕೋಟಿಗೂ ಅಧಿಕ ಹಳೆಯ ಟೈರ್​ಗಳು ಗುಜರಿಗೆ ಸೇರುತ್ತವೆ. ಇವುಗಳನ್ನು ಮರುಬಳಕೆ ಮಾಡುವುದು ತುಸು ವೆಚ್ಚದಾಯಕ ಹಾಗೂ ಪೂರ್ಣ ಪ್ರಮಾಣದಲ್ಲಿ...

ಪುಣೆ: ಹತ್ತಿರತ್ತಿರ 55 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಅಧಿಕಾರ ಹೊರತಾಗಿಯೂ​ ಭಾರತದ ಹಣೆಬರಹವನ್ನು ಬದಲಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಅವರು ವಾಗ್ದಾಳಿ ನಡೆಸಿದರು.

ಶನಿವಾರ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್​ ಪಕ್ಷ ಭಾರತದ ರಾಜಕೀಯದಲ್ಲಿ ರಾಜವಂಶದ ಸಂಸ್ಕೃತಿಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.

ರಾಹಲ್​ ಬಾಬಾ(ರಾಹುಲ್​ ಗಾಂಧಿ) ಮತ್ತು ಅವರ ಕುಟುಂಬದ ಕಂಪನಿ 55 ವರ್ಷಗಳ ಕಾಲ ಆಡಳಿತ ನಡೆಸಿದೆ. ಇದು ಕಡಿಮೆ ಸಮಯವೇನಲ್ಲ. ಅಷ್ಟು ವರ್ಷ ಆಡಳಿತ ನಡೆಸಿದರೂ ದೇಶದಲ್ಲಿ ಹೆಚ್ಚಿನ ಬದಲಾವಣೆಯೇನು ತಂದಿಲ್ಲ. ಆದರೆ, ಪ್ರಧಾನಿ ಮೋದಿ 55 ತಿಂಗಳು ಮಾತ್ರ ಆಡಳಿತ ನಡೆಸಿದ್ದಾರೆ, 55 ವರ್ಷದಲ್ಲಿ ಕಾಂಗ್ರೆಸ್​ ಮಾಡದಿರುವುದನ್ನು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಆಡಳಿತವನ್ನು ಪ್ರಶಂಸಿಸಿದರು.

ಇದೇ ಸಮಯದಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್​ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಷಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸರ್ಕಾರಕ್ಕೆ ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆ ಕಂಡು ಹೆದರಿಕೆ ಉಂಟಾಗಿದೆ. ಹೀಗಾಗಿ ಸಮಾವೇಶಕ್ಕೆ ಬರುವ ಬಿಜೆಪಿ ನಾಯಕರನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. (ಏಜೆನ್ಸೀಸ್​)

- Advertisement -

Stay connected

278,471FansLike
563FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...