ಕೊನೇ ಎಸೆತದಲ್ಲಿ ಭಾರತಕ್ಕೆ ರೋಚಕ ಗೆಲುವು: ರಾಹುಲ್​ ಡ್ರಾವಿಡ್​ ಸಂಭ್ರಮಿಸಿದ ಪರಿ ಕಂಡು ಹುಬ್ಬೇರಿಸಿದ ನೆಟ್ಟಿಗರು

ನವದೆಹಲಿ: ನಿನ್ನೆ (ಅ.24) ಆಸ್ಟ್ರೇಲಿಯಾದ ಮೆಲ್ಬೋರ್ನ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ ಟೂರ್ನಿಯ ಸೂಪರ್​ 12 ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ರೋಚಕ ಗೆಲುವು ದಾಖಲಿಸಿದ್ದು, ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಅದ್ಭುತ ಆಟವಾಡಿದ ವಿರಾಟ್​ ಕೊಹ್ಲಿ ಜಯದ ಬೆನ್ನಲ್ಲೇ ಮೈದಾನದಲ್ಲೇ ಭಾವುಕರಾದ ಕ್ಷಣ ಕ್ರೀಡಾಭಿಮಾನಿಗಳ ಹೃದಯ ತಟ್ಟಿತು. ಇನ್ನೊಂದೆಡೆ ಟೀಮ್​ ಇಂಡಿಯಾದ ಮುಖ್ಯ ತರಬೇತುದಾರ ರಾಹುಲ್​ ಡ್ರಾವಿಡ್​ ಅವರು ಗೆಲುವನ್ನು ಸಂಭ್ರಮಿಸಿದ ವಿಡಿಯೋ ಇದೀಗ ನೆಟ್ಟಿಗರ ಗಮನ ಸೆಳೆದಿದೆ. ಕೊನೆಯ ಎಸೆತದಲ್ಲಿ … Continue reading ಕೊನೇ ಎಸೆತದಲ್ಲಿ ಭಾರತಕ್ಕೆ ರೋಚಕ ಗೆಲುವು: ರಾಹುಲ್​ ಡ್ರಾವಿಡ್​ ಸಂಭ್ರಮಿಸಿದ ಪರಿ ಕಂಡು ಹುಬ್ಬೇರಿಸಿದ ನೆಟ್ಟಿಗರು