ಬಿಜೆಪಿಯವರ ಪ್ರಶ್ನೆಯನ್ನು ನೀವ್ಯಾಕೆ ಕೇಳುತ್ತೀರಾ: ರಾಹುಲ್ ಗಾಂಧಿ

ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸೂರತ್​ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಬಂದಿದ್ದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಸುದ್ದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಬಿಜೆಪಿಯವರ ಪ್ರಶ್ನೆಯನ್ನು ನೀವ್ಯಾಕೆ ಕೇಳುತ್ತೀರಾ ಎಂದು ಹೇಳುವ ಮೂಲಕ ಮಾಧ್ಯಮದವರ ಕೆಂಗಣ್ಣಿಗೆ ಗುರಿಯಾಗಿದ್ಧಾರೆ. ಸೋಮವಾರ ಗುಜರಾತ್​ ಕಾಂಗ್ರೆಸ್​ ಕಚೇರಿಗೆ ರಾಹುಲ್ ಆಗಮಿಸಿದ ವೇಳೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ನಾಯಕರು ಜಮಾಯಿಸಿದ್ದರು. ಈ ವೇಳೆ ಮಾಧ್ಯಮದವರೊಬ್ಬರು ನ್ಯಾಯಾಂಗದ ಮೇಲೆ ಒತ್ತಡ ಹೇರುವ ಪ್ರಯತ್ನ ಎಂಬ ಬಿಜೆಪಿ ಆರೋಫಕ್ಕೆ ಕೇಳಿದ ಪ್ರಶ್ನೆಗೆ ರಾಹುಲ್​ … Continue reading ಬಿಜೆಪಿಯವರ ಪ್ರಶ್ನೆಯನ್ನು ನೀವ್ಯಾಕೆ ಕೇಳುತ್ತೀರಾ: ರಾಹುಲ್ ಗಾಂಧಿ