ನೆರೆರಾಷ್ಟ್ರಗಳ ಜತೆಗೆ ಕಾಂಗ್ರೆಸ್ ಬೆಳೆಸಿದ ಸಖ್ಯವನ್ನು ಹಾಳು ಮಾಡ್ತಿದ್ದಾರೆ ಪ್ರಧಾನಿ ಮೋದಿ: ರಾಹುಲ್ ಗಾಂಧಿ ಚಿಂತೆ

ನವದೆಹಲಿ: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ನೆರೆರಾಷ್ಟ್ರಗಳ ಜತೆಗೆ ಬೆಳೆಸಿಕೊಂಡಿದ್ದ ಸಂಬಂಧವನ್ನು ಪ್ರಧಾನಿ ನರೇಂದ್ರ ಮೋದಿ ಹಾಳುಗೆಡವುತ್ತಿದ್ದಾರೆ. ಅನೇಕ ದಶಕಗಳ ಪ್ರಯತ್ನದ ಫಲವಾಗಿ ರೂಪುಗೊಂಡ ಸಂಬಂಧವಾಗಿತ್ತು ಅದು. ಬಹಳ ಅಪಾಯಕಾರಿ ಬೆಳವಣಿಗೆ ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದ ಎಕನಾಮಿಸ್ಟ್ ವೆಬ್​ಸೈಟ್​ನಲ್ಲಿ ಪ್ರಕಟವಾದ ವರದಿಯ ಇಮೇಜ್ ಅನ್ನು ಟ್ಯಾಗ್ ಮಾಡಿದ ರಾಹುಲ್ ಗಾಂಧಿ, ನೆರೆಹೊರೆಯಲ್ಲಿ ಸ್ನೇಹಿತರಿಲ್ಲದೇ ಬದುಕುಸಾಗಿಸುವುದು ಅಪಾಯಕಾರಿ ಎಂದು ಟ್ವೀಟ್ ಮಾಡಿದ್ದಾರೆ. ಭಾರತದ ಜತೆಗಿನ ಸಂಬಂಧವನ್ನು ಬಾಂಗ್ಲಾದೇಶ ಕಡಿಮೆ ಮಾಡಿದ್ದು, ಚೀನಾದೊಂದಿಗಿನ ಸಂಬಂಧ … Continue reading ನೆರೆರಾಷ್ಟ್ರಗಳ ಜತೆಗೆ ಕಾಂಗ್ರೆಸ್ ಬೆಳೆಸಿದ ಸಖ್ಯವನ್ನು ಹಾಳು ಮಾಡ್ತಿದ್ದಾರೆ ಪ್ರಧಾನಿ ಮೋದಿ: ರಾಹುಲ್ ಗಾಂಧಿ ಚಿಂತೆ